newsfirstkannada.com

ಸ್ಪಂದನಾ ಅಂತಿಮಯಾತ್ರೆಗೆ ಸಿದ್ಧತೆ.. ಬೆಂಗಳೂರಿನ ಯಾವೆಲ್ಲ ರಸ್ತೆಗಳಲ್ಲಿ ಟ್ರಾಫಿಕ್ ಸಾಧ್ಯತೆ

Share :

09-08-2023

    ವಿಜಯ್ ರಾಘವೇಂದ್ರ ಪತ್ನಿ ಇನ್ನು ನೆನಪು ಮಾತ್ರ

    ಹಠಾತ್ ಹೃದಯಾಘಾತದಿಂದ ಸ್ಪಂದನಾ ನಿಧನ

    ಇಂದು ಬೆಂಗಳೂರಲ್ಲಿ ಅಂತ್ಯಕ್ರಿಯೆ ನಡೆಯಲಿದೆ

ಬೆಂಗಳೂರಿನ ಹರಿಶ್ಚಂದ್ರ ಘಾಟ್​ನಲ್ಲಿ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಅಂತ್ಯ ಸಂಸ್ಕಾರ ನಡೆಯಲಿದೆ. ಸಾರ್ವಜನಿಕರ ಅಂತಿಮ ದರ್ಶನ ಬಳಿಕ ಅಂತಿಮಯಾತ್ರೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ರೂಟ್ ಮ್ಯಾಪ್ ನೀಡಿದ್ದಾರೆ.

ಮಲ್ಲೇಶ್ವರಂ 15 ನೇ ಮುಖ್ಯರಸ್ತೆಯಿಂದ ಹೊರಟು, ಕೆ.ಸಿ ಜನರಲ್ ಆಸ್ಪತ್ರೆ ಮೂಲಕ ಹರಿಶ್ಚಂದ್ರ ಘಾಟ್​ನತ್ತ ತೆರಳಲಿದೆ. ಈಗಾಗಲೇ ರೂಟ್​ ಮ್ಯಾಪ್ ಸಿದ್ಧಪಡಿಸಿರುವ ಪೊಲೀಸ್ ಅಧಿಕಾರಿಗಳು ಬಿ.ಕೆ. ಶಿವರಾಂ ಕುಟುಂಬಸ್ಥರಿಗೆ ನೀಡಿದ್ದಾರೆ. ಮಾಹಿತಿ ಪ್ರಕಾರ, ಈಗ ನಿಗದಿ ಮಾಡಿರುವ ರಸ್ತೆಯಲ್ಲೇ ಮೆರವಣಿಗೆ ಸಾಗಲಿದೆ.

ಬ್ಯಾಂಕಾಕ್ ಪ್ರವಾಸದಲ್ಲಿದ್ದ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ ರಾತ್ರಿ ಸ್ಪಂದನಾ ಅವರ ಮೃತದೇಹವನ್ನು ಬ್ಯಾಂಕಾಕ್​ನಿಂದ ಬೆಂಗಳೂರಿಗೆ ತರಲಾಗಿದೆ. ಸ್ಪಂದನಾ ತಂದೆ ಬಿ.ಕೆ.ಶಿವರಾಂ ನಿವಾಸದಲ್ಲಿ ಅಂತಿಮ ದರ್ಶನ ನಡೆಯುತ್ತಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನೆರವೇರಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸ್ಪಂದನಾ ಅಂತಿಮಯಾತ್ರೆಗೆ ಸಿದ್ಧತೆ.. ಬೆಂಗಳೂರಿನ ಯಾವೆಲ್ಲ ರಸ್ತೆಗಳಲ್ಲಿ ಟ್ರಾಫಿಕ್ ಸಾಧ್ಯತೆ

https://newsfirstlive.com/wp-content/uploads/2023/08/SPANDANA-1-3.jpg

Load More