ಬ್ಯಾಂಕಾಕ್ನಲ್ಲಿ ಸಾವಿಗೀಡಾದ ವಿಜಯ ರಾಘವೇಂದ್ರ ಪತ್ನಿ
ಹೃದಯಾಘಾತಕ್ಕೆ ಬಲಿಯಾದ ಸ್ಪಂದನಾ ವಿಜಯ ರಾಘವೇಂದ್ರ
ಇಂದು ರಾತ್ರಿ ಬೆಂಗಳೂರು ಏರ್ಪೋರ್ಟ್ಗೆ ಬರಲಿದೆ ಮೃತದೇಹ
ಬ್ಯಾಂಕಾಕ್ನಲ್ಲಿ ಸ್ಪಂದನಾ ಅವರ ಪೋಸ್ಟ್ ಮಾರ್ಟಂ ಮುಗಿದಿದೆ. ಥೈಲಾಂಡ್ ನಲ್ಲಿ ಒಂದು ಘಂಟೆಗೆ ಪ್ರೊಸಿಜರ್ ಮುಗಿಯಲಿದೆ. ಸಂಜೆ ಥಾಯ್ ವಿಮಾನದಲ್ಲಿ ಮೃತದೇಹ ತರಲಾಗ್ತಿದೆ ಎಂದು ಚಿಕ್ಕಪ್ಪ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ನಂತರ ಮಾತನಾಡಿದ ಅವರು, ರಾತ್ರಿ 11ರ ವೇಳೆಗೆ ಸ್ಪಂದನಾ ಮೃತದೇಹ ಬೆಂಗಳೂರು ಏರ್ಪೋರ್ಟ್ಗೆ ಬರಲಿದೆ. ರಾತ್ರಿಯಿಂದ ನಾಳೆ ಮಧ್ಯಾಹ್ನದ ವರೆಗೂ ಮಲ್ಲೇಶ್ವರಂರಲ್ಲಿ ಅಂತಿಮ ನಮನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನದ ಬಳಿಕ ಅಂತಿಮ ವಿಧಿ ವಿಧಾನ ನಡೆಯಲಿಕ್ಕಿದೆ ಎಂದಿದ್ದಾರೆ.
ಅಂತ್ಯಕ್ರಿಯೆ ಎಲ್ಲಿ ನಡೆಯುತ್ತೆ?
ಇನ್ನು ಸ್ಪಂದನಾ ಅವರ ಅಂತ್ಯಕ್ರಿಯೆ ಹರಿಶ್ಚಂದ್ರ ಘಾಟ್ನಲ್ಲಿ ನಡೆಯಲಿದೆ ಎಂದು ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ