/newsfirstlive-kannada/media/post_attachments/wp-content/uploads/2025/05/KOHLI_CHINNASWAMY_1.jpg)
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಸಲು ಒಪ್ಪಿಗೆ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯ ನಡೆಸಲು ಕೊನೆಗೂ ಅನುಮತಿ ಸಿಕ್ಕಿದೆ. ಐಪಿಎಲ್ ಪಂದ್ಯವಾಡಲು ಅನುಮತಿ ನೀಡಲಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಮ್ಯಾಚ್​ನಡೆಸಲು ಗೃಹ ಇಲಾಖೆಯಿಂದ ಅನುಮತಿ ನೀಡಲಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 5 ಪಂದ್ಯಗಳಿಗೆ ಅನುಮತಿ ನೀಡಲಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ 5 ಪಂದ್ಯಗಳನ್ನು ಆಡಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us