Advertisment

ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ಸ್ಫೋಟಕ ಶತಕ..!

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಸರಣಿಯ ಕೊನೆ ಏಕದಿನ ಪಂದ್ಯದಲ್ಲಿ ಹಿಟ್​ಮ್ಯಾನ್ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ. 2 ಸಿಕ್ಸರ್​, 11 ಬೌಂಡರಿಯೊಂದಿಗೆ ಶತಕ ಬಾರಿಸಿ ಆಡುತ್ತಿದ್ದಾರೆ.

author-image
Ganesh Kerekuli
Rohit Sharma (3)
Advertisment

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಸರಣಿಯ ಕೊನೆ ಏಕದಿನ ಪಂದ್ಯದಲ್ಲಿ ಹಿಟ್​ಮ್ಯಾನ್ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ. 2 ಸಿಕ್ಸರ್​, 11 ಬೌಂಡರಿಯೊಂದಿಗೆ ಶತಕ ಬಾರಿಸಿ ಆಡುತ್ತಿದ್ದಾರೆ.

Advertisment

ಇದನ್ನೂ ಓದಿ:  ಆಸ್ಟ್ರೇಲಿಯಾ ವಿರುದ್ಧ ವಿರಾಟ್ ಕೊಹ್ಲಿ ಭರ್ಜರಿ ಅರ್ಧಶತಕ

ಸಿಡ್ನಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 3ನೇ ಒಡಿಐ ಮ್ಯಾಚ್​ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾದ ಕ್ಯಾಪ್ಟನ್​ ಮಿಚೆಲ್ ಮಾರ್ಷ್ ಅವರು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದರು. ಟೀಮ್ ಇಂಡಿಯಾಗೆ 237 ರನ್​ಗಳ ಟಾರ್ಗೆಟ್​ ಅನ್ನು ಆಸಿಸ್​ ಆಟಗಾರರು ನೀಡಿದೆ. ಈ ಗುರಿ ಬೆನ್ನತ್ತಿರುವ ಭಾರತ ಓಪನರ್​ ಶುಭ್​ಮನ್​ ಗಿಲ್ ಕೇವಲ 24 ರನ್​ಗೆ ಔಟ್ ಆದರು. 

ಆದರೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜವಾಬ್ದಾರಿಯುತ ಇನ್ನಿಂಗ್ಸ್​ ಕಟ್ಟಿದರು. ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ರೋಹಿತ್ ಶರ್ಮಾ, ಎಂದಿನಂತೆ ಸ್ಫೋಟಕ ಬ್ಯಾಟಿಂಗ್ ನಡೆಸಿ ಆಸ್ಟ್ರೇಲಿಯಾ ಬೌಲರ್​ಗಳನ್ನ ದಂಡಿಸಿದರು. ಏಕದಿನ ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾಗೆ ಇದು 33ನೇ ಶತಕವಾಗಿದೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

IND vs AUS India vs Australia Rohit Sharma Rohith Sharma
Advertisment
Advertisment
Advertisment