/newsfirstlive-kannada/media/media_files/2026/01/03/team-india-17-2026-01-03-17-14-28.jpg)
ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟವಾಗಿದೆ. ಜನವರಿ 11 ರಿಂದ ಏಕದಿನ ಸರಣಿ ಆರಂಭವಾಗಲಿದೆ. ಭಾರತದಲ್ಲೇ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು ಮೂರು ಪಂದ್ಯಗಳು ನಡೆಯಲಿವೆ.
ತಂಡದಲ್ಲಿ ಯಾರಿಗೆಲ್ಲ ಅವಕಾಶ..?
ಶುಬ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ಉಪನಾಯಕ), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಕುಲ್ದೀಪ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ನಿತಿಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್ ತಂಡದಲ್ಲಿ ಇದ್ದಾರೆ.
ಯಾವಾಗ ಪಂದ್ಯ..?
ಮೊದಲ ಪಂದ್ಯವು ಜನವರಿ 11 ರಂದು ವಡೋದರಾದಲ್ಲಿ ನಡೆಯಲಿದೆ. ಇನ್ನು, ಎರಡನೇ ಏಕದಿನ ಪಂದ್ಯವು, ರಾಜ್​​ಕೋಟ್​ನಲ್ಲಿ ಜನವರಿ 14 ರಂದು ನಡೆದ್ರೆ, ಮೂರನೇಯ ಮತ್ತು ಕೊನೆಯ ಪಂದ್ಯ ಜನವರಿ 18 ರಂದು ಇಂದೋರ್​ನಲ್ಲಿ ನಡೆಯಲಿದೆ.
🚨 News 🚨
— BCCI (@BCCI) January 3, 2026
India’s squad for @IDFCFIRSTBank ODI series against New Zealand announced.
Details ▶️ https://t.co/Qpn22XBAPq#TeamIndia | #INDvNZpic.twitter.com/8Qp2WXPS5P
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us