/newsfirstlive-kannada/media/media_files/2025/11/07/kn-shantakumar-2025-11-07-15-12-35.jpg)
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣೆಗೆ ಕೆಲವೇ ಕೆಲವು ದಿನಗಳು ಮಾತ್ರ ಬಾಕಿ ಉಳಿದಿವೆ. ಈಗಾಗಲೇ ಚುನಾವಣೆಯ ಕಾವು ಜೋರಾಗಿದ್ದು, ಅಭ್ಯರ್ಥಿಗಳು ಮತ ಬೇಟೆಗೆ ಇಳಿದಿದ್ದಾರೆ.
ಇಂದು ಬೆಳಗ್ಗೆ ಬಸವನಗುಡಿಯಲ್ಲಿರುವ ದೊಡ್ಡ ಗಣೇಶನ ದೇವಸ್ಥಾನಕ್ಕೆ ಭೇಟಿ ನೀಡಿದ ಬ್ರಿಜೇಶ್ ಪಟೇಲ್ ಬಣ ಪೂಜೆ ಸಲ್ಲಿಸಿ, ಚುನಾವಣಾ ಕಣಕ್ಕೆ ಅಧಿಕೃತ ಎಂಟ್ರಿ ಕೊಟ್ಟಿದೆ. ಬ್ರಿಜೇಶ್ ಪಟೇಲ್, ಪತ್ರಕರ್ತ ಶಾಂತ ಕುಮಾರ್, ಎಂ.ಎಸ್.ವಿನಯ್, ಬಿ.ಕೆ ರವಿ, ಎ. ಶಂಕರ್, ಇ.ಎಸ್.ಜೈರಾಮ್, ಜೆ.ಅಭಿರಾಮ್, ಜಗನ್ನಾಥ್, ಸಂಜಯ್ ಪಾಲ್ ಸೇರಿದಂತೆ ಇತರೆ ಸದಸ್ಯರು ಭಾಗಿಯಾಗಿದ್ರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us