ಭಾರತ ತಂಡದ ಮಾಜಿ ಆಲ್​ರೌಂಡರ್ ಕೃಷ್ಣಪ್ಪ ಗೌತಮ್, ಎಲ್ಲಾ ಫಾರ್ಮೆಟ್​​ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. 14 ವರ್ಷಗಳ ಕಾಲ ಕ್ರಿಕೆಟ್​ಗೆ ಸೇವೆ ಸಲ್ಲಿಸಿದ್ದ ಗೌತಮ್, ಸೆಕೆಂಡ್ ಇನ್ನಿಂಗ್ಸ್​ ಹೇಗಿರುತ್ತೆ..? ಅನ್ನೋದ್ರ ಬಗ್ಗೆ ನ್ಯೂಸ್​ಫಸ್ಟ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಮಾತನ್ನಾಡಿದ್ದಾರೆ. ಏನೆಲ್ಲ ಹೇಳಿದ್ದಾರೆ ಎಂದು ತಿಳಿದುಕೊಳ್ಳಲು ಮೇಲಿನ ಲಿಂಕ್ ಕ್ಲಿಕ್ ಮಾಡಿ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us