/newsfirstlive-kannada/media/post_attachments/wp-content/uploads/2025/05/KOHLI_CHINNASWAMY_1.jpg)
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ಮ್ಯಾಚ್ ಆಡೋದು ಫಿಕ್ಸ್​ ಆಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ 5 ಪಂದ್ಯಗಳನ್ನು ಆಡಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 5 ಲೀಗ್ ಪಂದ್ಯಗಳು ನಡೆಯಲಿವೆ. IPL ಉದ್ಘಾಟನಾ ಪಂದ್ಯವೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ನಡೆಯಲಿದೆ. ಪ್ಲೇ ಆಫ್​ ಪಂದ್ಯ ಚಿನ್ನಸ್ವಾಮಿಯಲ್ಲೇ ನಡೆಯಲಿದೆ. IPL ಫೈನಲ್ ಸಹ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ನಡೆಯಲಿದೆ ಎಂದು ಮೂಲಗಳಿಂದ ನ್ಯೂಸ್ ಫಸ್ಟ್ ಗೆ ಎಕ್ಸ್ ಕ್ಲೂಸಿವ್ ಮಾಹಿತಿ ಲಭ್ಯವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us