Advertisment

ಬಿಸಿಸಿಐಗೆ ಅಯ್ಯರ್ ಶಾಕ್; ನಾಯಕತ್ವಕ್ಕೆ ರಾಜೀನಾಮೆ, ರೆಡ್​​ ಬಾಲ್​​ ಕ್ರಿಕೆಟ್​​ಗೆ ಬ್ರೇಕ್

ಮಹತ್ವದ ಬೆಳವಣಿಗೆಯಲ್ಲಿ ಟೀಂ ಇಂಡಿಯಾದ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್ ನಾಯಕತ್ವಕ್ಕೆ ರಾಜಿನಾಮೆ ನೀಡಿದ್ದು, ಈ ಸಂಬಂಧ ಬಿಸಿಸಿಐಗೂ ಪತ್ರ ಬರೆದಿದ್ದಾರೆ. ಶ್ರೇಯಸ್‌ ಅಯ್ಯರ್‌ ದಿಢೀರ್‌ ರಾಜೀನಾಮೆಗೆ ಕಾರಣ ಏನು ಎಂಬ ಚರ್ಚೆ ಶುರುವಾಗಿದೆ.

author-image
Ganesh Kerekuli
ಕರುಣ್ ಜೊತೆ ಟೆಸ್ಟ್​ಗೆ ಕಮ್​ಬ್ಯಾಕ್ ಮಾಡೋ ನಿರೀಕ್ಷೆಯಲ್ಲಿದ್ದ ಮತ್ತೊಬ್ಬ ಬ್ಯಾಟರ್​ ಕನಸು ಭಗ್ನ!
Advertisment

ಮಹತ್ವದ ಬೆಳವಣಿಗೆಯಲ್ಲಿ ಟೀಂ ಇಂಡಿಯಾದ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್ ನಾಯಕತ್ವಕ್ಕೆ ರಾಜಿನಾಮೆ ನೀಡಿದ್ದು, ಈ ಸಂಬಂಧ ಬಿಸಿಸಿಐಗೂ ಪತ್ರ ಬರೆದಿದ್ದಾರೆ.

Advertisment

ಶ್ರೇಯಸ್‌ ಅಯ್ಯರ್‌ ಇಂಡಿಯಾ ಎ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದು, ತಂಡದಿಂದಲೂ ಸಂಪೂರ್ಣವಾಗಿ ಹೊರನಡೆದಿದ್ದಾರೆ. ತಮ್ಮ ಈ ದಿಢೀರ್‌ ನಿರ್ಧಾರಕ್ಕೆ ವೈಯಕ್ತಿಕ ಕಾರಣಗಳನ್ನ ನೀಡಿರುವ ಅವರು, ಇಂಡಿಯಾ ಎ ತಂಡದ ಭಾಗವಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:IND vs BAN: ನಿರ್ಣಾಯಕ ಪಂದ್ಯಕ್ಕೂ ಮುನ್ನವೇ ಗಾಯಗೊಂಡ ಕ್ಯಾಪ್ಟನ್

ಆಸ್ಟ್ರೇಲಿಯಾ ಎ ವಿರುದ್ಧದ ಪಂದ್ಯಕ್ಕೋ ಮೊದಲೇ ಈ ಅಚ್ಚರಿಯ ಬೆಳವಣಿಗೆ ನಡೆದಿರುವುದು, ಭಾರತೀಯ ಕ್ರೀಡಾಭಿಮಾನಿಗಳಿಗೆ ಶಾಕ್‌ ನೀಡಿದೆ. ಶ್ರೇಯಸ್‌ ಅಯ್ಯರ್‌ ದಿಢೀರ್‌ ರಾಜೀನಾಮೆಗೆ ಕಾರಣ ಏನು ಎಂಬ ಚರ್ಚೆ ಶುರುವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

Indian cricket team news cricketers love cricket players Shreyas Iyer
Advertisment
Advertisment
Advertisment