Advertisment

ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಮೋದಿ ಅಭಿನಂದನೆ.. ಸಿದ್ದರಾಮಯ್ಯ ಏನಂದ್ರು?

ಟಿ20 ವಿಶ್ವಕಪ್​ ಫೈನಲ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್​ ಆಗಿ ಹೊರಹೊಮ್ಮಿದ ಭಾರತ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬರ್ತಿದೆ. ಪ್ರಧಾನಿ ಮೋದಿ ಸೇರಿದಂತೆ ಗಣ್ಯರು ಟೀ ಇಂಡಿಯಾಗೆ ಅಭಿನಂದನೆ ಸಲ್ಲಿಸಿದ್ದಾರೆ.

author-image
Ganesh Kerekuli
narendra modi siddaramaiah t20 world cup
Advertisment

ಟಿ20 ವಿಶ್ವಕಪ್​ ಫೈನಲ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್​ ಆಗಿ ಹೊರಹೊಮ್ಮಿದ ಭಾರತ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬರ್ತಿದೆ. ಪ್ರಧಾನಿ ಮೋದಿ ಸೇರಿದಂತೆ ಗಣ್ಯರು ಟೀ ಇಂಡಿಯಾಗೆ ಅಭಿನಂದನೆ ಸಲ್ಲಿಸಿದ್ದಾರೆ.

Advertisment

ಭಾರತ ತಂಡದ ಈ ಗೆಲುವು ಅಸಾಧಾರಣ ಕೌಶಲ್ಯ, ದೃಢನಿಶ್ಚಯ ಮತ್ತು ಕಾರ್ಯ ಸಿದ್ಧತೆಗೆ ಹಿಡಿದ ಕೈಗನ್ನಡಿಯಾಗಿದೆ. ದ್ಯಾವಳಿಯಾದ್ಯಂತ ಅತ್ಯುತ್ತಮ ಪ್ರದರ್ಶನ ನೀಡಿತು. ಈ ಗೆಲುವು ಪ್ರತಿಯೊಬ್ಬ ಭಾರತೀಯನ ಹೃದಯವನ್ನು ಗೆದ್ದು ಹೆಮ್ಮ ಪಡುವಂತೆ ಮಾಡಿದೆ ಎಕ್ಸ್​ ಖಾತೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. 

ಇವರಷ್ಟೇ ಅಲ್ಲ. ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ಕರ್ನಾಟಕದ ಸಿಎಂ ಸಿದ್ದರಾಮಯ್ಯ ಕೂಡ ವಿಶ್ವ ವಿಜೇತ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

Advertisment

ಇದನ್ನೂ ಓದಿ: ಭಾರತಕ್ಕೆ ಮೂರು ಬಾರಿ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ವಿಶ್ವದ ಮೊದಲ ಹೆಗ್ಗಳಿಕೆ! Highlights

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

CM SIDDARAMAIAH Pm Narendra Modi T20 WORLD CUP 2026 T20 world cup
Advertisment
Advertisment
Advertisment