/newsfirstlive-kannada/media/media_files/2025/11/06/suryakumar_gill_indvsaus-2025-11-06-10-52-20.jpg)
ಮುಂಬರುವ ಸೌತ್​ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಮ್​ ಇಂಡಿಯಾ ಪ್ರಕಟವಾಗಿದೆ. 5 ಪಂದ್ಯಗಳ ಟಿ20 ಸರಣಿಗೆ 15 ಆಟಗಾರರ ತಂಡವನ್ನ ಸೆಲೆಕ್ಷನ್​ ಕಮಿಟಿ ಆಯ್ಕೆ ಮಾಡಿದೆ.
ಸೂರ್ಯಕುಮಾರ್​ ನಾಯಕನಾಗಿ, ಶುಭ್​ಮನ್​ ಗಿಲ್​ ಉಪನಾಯಕನಾಗಿ ಮುಂದುವರೆದಿದ್ದಾರೆ. ಅಭಿಷೇಕ್ ಶರ್ಮಾ, ತಿಲಕ್​ ವರ್ಮಾ, ಹಾರ್ದಿಕ್ ಪಾಂಡ್ಯ, ಅಕ್ಷರ್​ ಪಟೇಲ್​, ಜಸ್​ಪ್ರಿತ್​ ಬೂಮ್ರಾ, ವರುಣ್​ ಚಕ್ರವರ್ತಿ ತಂಡದಲ್ಲಿ ಸ್ಥಾನ ಪಡೆದ ಪ್ರಮುಖರಾಗಿದ್ದಾರೆ. ಡಿಸೆಂಬರ್​ 9 ರಿಂದ ಟಿ20 ಸರಣಿ ಆರಂಭವಾಗಲಿದೆ.
ಟೀಂ ಇಂಡಿಯಾ: ಸೂರ್ಯಕುಮಾರ್​ (ನಾಯಕ), ಶುಭ್​ಮನ್​ ಗಿಲ್ (ಉಪನಾಯಕ) ಅಭಿಷೇಕ್ ಶರ್ಮಾ, ತಿಲಕ್​ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್​ ಪಟೇಲ್​, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರಿತ್​ ಬೂಮ್ರಾ, ವರುಣ್​ ಚಕ್ರವರ್ತಿ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್.
ಇದನ್ನೂ ಓದಿ: ಕರ್ನಾಟಕ ರಾಜ್ಯಪಾಲರ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್​..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us