/newsfirstlive-kannada/media/media_files/2026/01/21/ind-vs-nz-2026-01-21-14-24-54.jpg)
ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ-20 ಪಂದ್ಯ ಇಂದು ಗುವಾಹಟಿಯಲ್ಲಿ ನಡೆಯಲಿದೆ. ಈಗಾಗಲೇ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಇಂದೇ ಸರಣಿ ವಶಪಡಿಸಿಕೊಳ್ಳುವ ವಿಶ್ವಾಸದಲ್ಲಿದೆ.
ಅದ್ರಲ್ಲೂ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಫಾರ್ಮ್​​ಗೆ ಮರಳಿರೋದು ತಂಡಕ್ಕೆ ಮತ್ತಷ್ಟು ಬಲ ಹೆಚ್ಚಿಸಿದೆ. ಇಶಾನ್ ಕಿಶನ್ ಸೇರಿದಂತೆ ತಂಡದ ಎಲ್ಲಾ ಆಟಗಾರರು ಸೂಕ್ತ ಸಮಯಕ್ಕೆ ಕಾಣಿಕೆ ನೀಡ್ತಿರೋದು, ಸ್ಕೈ ಪಡೆಯ ಗೆಲುವಿನ ವಿಶ್ವಾಸಕ್ಕೆ ಕಾರಣವಾಗಿದೆ.
ಬಲಿಷ್ಠ ಟೀಂ ಇಂಡಿಯಾ: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಶಿವಂ ದುಬೆ, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಷ್​ದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅಯ್ಯರ್, ಬುಮ್ರಾ, ಅಕ್ಸರ್ ಪಟೇಲ್.
ಇದನ್ನೂ ಓದಿ: ಅನುಬಂಧ ವೇದಿಕೆಯಲ್ಲಿ ಸಪ್ತಪದಿ ತುಳಿದು.. ಸಂಧ್ಯಾಗೆ 7 ಪ್ರಾಮೀಸ್ ಕೊಟ್ಟ ಉಗ್ರಂ ಮಂಜು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us