newsfirstkannada.com

ಇಂದಿನ ಆರ್​​​ಸಿಬಿ VS ಹೈದರಾಬಾದ್​​ ಪಂದ್ಯ ರದ್ದು? ಕಾರಣ ಕೇಳಿದ್ರೆ ಶಾಕ್​ ಆಗ್ತೀರಾ!

Share :

Published April 15, 2024 at 5:37pm

    ಇಂದು ಆರ್​​ಸಿಬಿ, ಸನ್​ರೈಸರ್ಸ್​ ಹೈದರಾಬಾದ್​​​ ಮಧ್ಯೆ ರೋಚಕ ಪಂದ್ಯ

    ಎಂ. ಚಿನ್ನಸ್ವಾಮಿ ಸ್ಟೇಡಿಯಮ್​ನಲ್ಲಿ ನಡೆಯಲಿರೋ ಹೈವೋಲ್ಟೇಜ್​ ಮ್ಯಾಚ್​​

    ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಅಭಿಮಾನಿಗಳಿಗೆ ಬ್ಯಾಡ್​ನ್ಯೂಸ್​​!

ಕಳೆದ ಒಂದು ತಿಂಗಳಿನಿಂದ ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಗುಡ್​ನ್ಯೂಸ್​ ಸಿಕ್ಕಿದೆ. ಎರಡು ದಿನಗಳಿಂದ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಇಂದು ಬೆಂಗಳೂರಲ್ಲೂ ಜೋರು ಮಳೆ ಆಗೋ ಸಾಧ್ಯತೆ ಇದೆ. ಹೀಗಾಗಿ ಎಂ. ಚಿನ್ನಸ್ವಾಮಿ ಸ್ಟೇಡಿಯಮ್​ನಲ್ಲಿ ನಡೆಯಲಿರೋ ರಾಯಲ್​ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್​​ ಹೈದರಾಬಾದ್​​ ಮಧ್ಯೆ ಪಂದ್ಯ ರದ್ದಾಗಲಿದೆ ಎನ್ನಲಾಗುತ್ತಿದೆ.

ಆರ್‌ಸಿಬಿ ಇದುವರೆಗೂ ಪ್ರದರ್ಶನದಲ್ಲಿ ಸ್ಥಿರತೆ ತೋರಿಲ್ಲ. 6 ಪಂದ್ಯಗಳಲ್ಲಿ ಕೇವಲ 2 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​​ ವಿರುದ್ಧ ಹೀನಾಯ ಸೋಲು ಕಂಡಿತ್ತು. ಇದರಿಂದ ನೆಟ್ ರನ್ ರೇಟ್ ಕೂಡ ಹದಗೆಟ್ಟಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವನ್ನು ಕಡೆಗಣಿಸುವಂತಿಲ್ಲ. ಆದರೆ, ಎಲ್ಲರೂ ತಮ್ಮ ಪ್ರದರ್ಶನದಲ್ಲಿ ಸ್ಥಿರವಾಗಿರಬೇಕು. ಸದ್ಯ ವಿರಾಟ್ ಹೊರತುಪಡಿಸಿ ಬೇರೆ ಯಾರೂ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ ಎಂಬುದು ಎಲ್ಲರಿಗಿರೋ ಆಘಾತ.

ಇನ್ನು, ಆರ್​ಸಿಬಿ ಮತ್ತು ಹೈದರಾಬಾದ್​ ನಡುವಿನ ಪಂದ್ಯದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ರಾತ್ರಿ ಮ್ಯಾಚ್​​ ನಡೆಯೋ ಕಾರಣ ಹನಿ ಮಳೆಯಾಗೋ ಸಾಧ್ಯತೆ ಇದೆ. ರಾತ್ರಿ 7 ಗಂಟೆಯಿಂದ 9ರ ನಡುವೆ ಮಳೆ ಬರುವ ಸಾಧ್ಯತೆ ಇದ್ದು, ಪಂದ್ಯ ರದ್ದು ಕೂಡ ಆಗಬಹುದು.

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಇಂದಿನ ಆರ್​​​ಸಿಬಿ VS ಹೈದರಾಬಾದ್​​ ಪಂದ್ಯ ರದ್ದು? ಕಾರಣ ಕೇಳಿದ್ರೆ ಶಾಕ್​ ಆಗ್ತೀರಾ!

https://newsfirstlive.com/wp-content/uploads/2024/04/RCB_VS-SRH1.jpg

Load More