ವಿಶ್ವಕಪ್ ಮಧ್ಯೆ ಶ್ರೀಲಂಕಾ ತಂಡಕ್ಕೆ ಬಿಗ್ ಶಾಕ್ ಕೊಟ್ಟ ಐಸಿಸಿ
ಲಂಕಾ ಕ್ರಿಕೆಟ್ ಮಂಡಳಿಯನ್ನೇ ಅಮಾನತು ಮಾಡಿ ಆದೇಶ..!
ಸರ್ಕಾರದ ಹಸ್ತಕ್ಷೇಪ ಇದೆ ಎಂದು ಐಸಿಸಿಯಿಂದ ಈ ನಿರ್ಧಾರ
ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದೆ. ವಿಶ್ವಕಪ್ ನಡೆಯುತ್ತಿರೋ ಹೊತ್ತಲೇ ಐಸಿಸಿ ಈ ಪ್ರಮುಖ ನಿರ್ಧಾರ ತೆಗೆದುಕೊಂಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.
Sri Lanka Cricket suspended by ICC Board.
More here ⬇️https://t.co/3QcLinUPp0
— ICC (@ICC) November 10, 2023
2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಬಳಿಕ ಶ್ರೀಲಂಕಾ ಸರ್ಕಾರ ಸಂಪೂರ್ಣ ಮಂಡಳಿ ಸದಸ್ಯರನ್ನೇ ವಜಾಗೊಳಿಸಿ ಸುದ್ದಿಯಾಗಿತ್ತು. ಇದಾದ ಬಳಿಕ ಅಧ್ಯಕ್ಷ ತನಿಖೆಗಾಗಿ ಒಂದು ಸಮಿತಿ ಕೂಡ ರಚನೆ ಮಾಡಿದ್ದರು. ಸದ್ಯ ಮಂಡಳಿ ಚಟುವಟಿಕೆಯಲ್ಲಿ ಸರ್ಕಾರದ ಹಸ್ತಕ್ಷೇಪ ಇದೆ ಎಂದು ಪರಿಗಣಿಸಿ ಐಸಿಸಿ ಈ ನಿರ್ಧಾರ ತೆಗೆದುಕೊಂಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ