Advertisment

ಟೀಂ ಇಂಡಿಯಾಗೆ ಆಘಾತ.. ಲಂಕಾ ವಿರುದ್ಧ ಇಂದು ಸ್ಟಾರ್​ ವೇಗಿ ಆಡೋದು ಡೌಟ್..!

author-image
Ganesh
Updated On
IND vs AFG.. ಯಾರಿಗೆಲ್ಲಾ ಚಾನ್ಸ್​​​.. ಯಾರಿಗೆಲ್ಲಾ ಕೊಕ್​​​..​ ಕೊಹ್ಲಿ ಸ್ಲಾಟ್​ನಲ್ಲಿ ಸರ್​ಪ್ರೈಸ್​..!
Advertisment
  • ಶ್ರೀಲಂಕಾ ವಿರುದ್ಧ ಮೊದಲ ಟಿ-20 ಪಂದ್ಯ ಆಡಲಿದೆ
  • ಒಟ್ಟು ಮೂರು ಟಿ-20 ಪಂದ್ಯಗಳನ್ನು ಆಡಲಿರುವ ಭಾರತ
  • ಪಂದ್ಯ ಎಷ್ಟು ಗಂಟೆಗೆ, ಯಾವ ಚಾನೆಲ್​​ನಲ್ಲಿ ಲೈವ್ ಬರುತ್ತೆ..?

ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಲಿರುವ ಮೂರು ಪಂದ್ಯಗಳ T20 ಸರಣಿಯ ಮೊದಲ ಪಂದ್ಯವು ಇಂದು ನಡೆಯಲಿದೆ. ಅಭ್ಯಾಸ ಪಂದ್ಯದ ವೇಳೆ ಗಾಯಗೊಂಡಿರುವ ಸ್ಟಾರ್​ ವೇಗಿ ಮೊಹ್ಮದ್ ಸಿರಾಜ್ ಇವತ್ತಿನ ಪಂದ್ಯದಲ್ಲಿ ಆಡುತ್ತಾರೋ, ಇಲ್ಲವೋ ಅನ್ನೋದು ಪಕ್ಕಾ ಇಲ್ಲ.

Advertisment

ಭಾರತೀಯ ಕಾಲಮಾನದ ಪ್ರಕಾರ ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ. ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಸೋನಿ ಸ್ಪೋರ್ಟ್ಸ್​ನಲ್ಲಿ ಲೈವ್​ಸ್ಟ್ರೀಮ್ ಆಲಿದೆ. ಟಿ20 ಸರಣಿಯ ಎಲ್ಲಾ ಮೂರು ಪಂದ್ಯಗಳು ಇಲ್ಲಿಯೇ ನಡೆಯಲಿವೆ. ಭಾರತ ಮತ್ತು ಶ್ರೀಲಂಕಾ ನಡುವೆ ಇದುವರೆಗೆ 29 ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿವೆ. ಇದರಲ್ಲಿ ಟೀಂ ಇಂಡಿಯಾ 19 ಗೆಲುವು ಸಾಧಿಸಿದರೆ, ಶ್ರೀಲಂಕಾ ಕೇವಲ 9 ಪಂದ್ಯಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ:ಬ್ಯಾಂಕ್ ಕೆಲಸ ಐದು ದಿನದಲ್ಲಿ ಮುಗಿಸಿಕೊಳ್ಳಿ.. ಆಗಸ್ಟ್​ನಲ್ಲಿ ಬ್ಯಾಂಕ್​ಗಳಿಗೆ ಭರ್ಜರಿ ರಜೆ..!

ಟಿ20 ಸರಣಿಗೆ ಭಾರತೀಯ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ರಯಾನ್ ಪರಾಗ್, ಖಲೀಲ್ ಅಹ್ಮದ್, ಖಲೀಲ್ ಅಹ್ಮದ್.

Advertisment

ಇದನ್ನೂ ಓದಿ:ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ದಿಢೀರ್ ಶಿಫ್ಟ್

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Advertisment
Advertisment
Advertisment