newsfirstkannada.com

ಡಿ.ಕೆ ಶಿವಕುಮಾರ್ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ ಶ್ವಾಸ ಗುರು ಶ್ರೀ ವಚನಾನಂದ ಸ್ವಾಮೀಜಿ

Share :

04-11-2023

  ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾದ ವಚನಾನಂದ ಸ್ವಾಮೀಜಿ

  ಕುಮಾರಕೃಪಾಕ್ಕೆ ಆಗಮಿಸಿದ ವೇಳೆ ಮಹತ್ವದ ಸಮಾಲೋಚನೆ

  ತುಂಗಾರತಿ ಯೋಗಮಂಟಪಗಳ ಕಾರ್ಯವೈಖರಿ ಬಗ್ಗೆ ಮಹತ್ವದ ಚರ್ಚೆ

ಹರಿಹರ ಪಂಚಮಸಾಲಿ ಪೀಠದ ಪೀಠಾಧ್ಯಕ್ಷರಾದ ಶ್ವಾಸ ಗುರು ಶ್ರೀ ವಚನಾನಂದ ಸ್ವಾಮೀಜಿ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಕುಮಾರಕೃಪಾಕ್ಕೆ ಆಗಮಿಸಿದ ಶ್ರೀ ವಚನಾನಂದ ಸ್ವಾಮೀಜಿ ಅವರನ್ನು ಡಿ.ಕೆ ಶಿವಕುಮಾರ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಭೇಟಿ ವೇಳೆ ಮಾನ್ಯ ಉಪಮಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ ಅವರನ್ನು ಭೇಟಿಯಾಗಿ ಐತಿಹಾಸಿಕ ನಗರ ಹರಿಹರ ತುಂಗಭದ್ರಾ ನದಿಯ ತಟದಲ್ಲಿ ನಿರ್ಮಾಣವಾಗುತ್ತಿರುವ ತುಂಗಾರತಿಯ ಯೋಗಮಂಟಪಗಳ ಕಾರ್ಯವೈಖರಿ, ಯೋಜನೆ ಹಾಗೂ ರೂಪುರೇಷಗಳ ಕುರಿತು ಚರ್ಚಿಸಿದೆವು ಎಂದು ವಚನಾನಂದ ಸ್ವಾಮೀಜಿ ಅವರು ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಡಿ.ಕೆ ಶಿವಕುಮಾರ್ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ ಶ್ವಾಸ ಗುರು ಶ್ರೀ ವಚನಾನಂದ ಸ್ವಾಮೀಜಿ

https://newsfirstlive.com/wp-content/uploads/2023/11/Dk-Shivakumar-3.jpg

Load More