ಇಂದು ಭಾರತ ಮತ್ತು ಶ್ರೀಲಂಕಾ ನುಡುವಿನ ಅಂತಿಮ ಟಿ20 ಪಂದ್ಯ
ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಜಿದ್ದಾಜಿದ್ದಿ..!
ಕೊನೆ ಟಿ20 ಪಂದ್ಯಕ್ಕೂ ಮಳೆ ಅಡ್ಡಿ ಸಾಧ್ಯತೆ ಹೆಚ್ಚಿದೆ ಎಂದು ಭವಿಷ್ಯ
ಇಂದು ಭಾರತ ಮತ್ತು ಶ್ರೀಲಂಕಾ ನುಡುವಿನ ಅಂತಿಮ ಟಿ20 ಪಂದ್ಯ ನಡೆಯಲಿದೆ. ಈ ಪಂದ್ಯವೂ ರಾತ್ರಿ 7 ಗಂಟೆಗೆ ಶುರುವಾಗಲಿದ್ದು, ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಶ್ರೀಲಂಕಾ ಮತ್ತು ಟೀಮ್ ಇಂಡಿಯಾ ಆಟಗಾರರು ಸಖತ್ ಪ್ರಾಕ್ಟೀಸ್ ಮಾಡುತ್ತಿದ್ದಾರೆ.
ಸತತ ಎರಡು ಪಂದ್ಯ ಗೆದ್ದಿರೋ ಟೀಮ್ ಇಂಡಿಯಾ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. 3ನೇ ಪಂದ್ಯ ಗೆದ್ದು ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿದೆ. ಈ ಪಂದ್ಯಕ್ಕೆ ಮಳೆ ಅಡ್ಡಿ ಆಗೋ ಸಾಧ್ಯತೆ ಎಂದು ವರದಿಯಾಗಿದೆ.
“IND vs SL 3rd T20I UPDATE!
1. Gill is fully fit!
2. Sanju’s chances of playing look slim
3. Match might get washed out, rain predicted!
4. Gill’s fan girls are here, but only for him, not the match!(Source :-Sports Fact Real yt)#INDvSL #T20I #Cricket #SanjuSamson#badluck pic.twitter.com/cxtUA4I1gh
— Cricbadge (@Cricbadge) July 30, 2024
ಮೂರನೇ ಪಂದ್ಯಕ್ಕೂ ಮಳೆ ಅಡ್ಡಿ ಸಾಧ್ಯತೆ!
ಇಂದಿನ ಪಂದ್ಯಕ್ಕೂ ಮಳೆ ಅಡ್ಡಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೂರನೇ ಟಿ20 ಪಂದ್ಯಕ್ಕೆ ಮಳೆ ಬೀಳುವ ಸಾಧ್ಯತೆ ಇದ್ದು, ಔಪಚಾರಿಕ ಪಂದ್ಯವಾದ್ದರಿಂದ ರದ್ದಾಗುವ ಸಾಧ್ಯತೆ ಹೆಚ್ಚಿದೆ.
ಟೀಮ್ ಇಂಡಿಯಾ ಪ್ಲೇಯಿಂಗ್ ಎಲೆವೆನ್ನಲ್ಲಿ ಬದಲಾವಣೆ!
ಶ್ರೀಲಂಕಾ ವಿರುದ್ಧ ಭಾರತ ತಂಡ ಸತತ ಗೆಲುವು ಸಾಧಿಸಿದೆ. ಇದು ಔಪಚಾರಿಕ ಪಂದ್ಯವಾದ ಕಾರಣ ಹೊಸಬರಿಗೆ ಅವಕಾಶ ನೀಡಲಾಗುವುದು ಎಂದು ತಿಳಿದು ಬಂದಿದೆ. 2ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ಗೆ ಅವಕಾಶ ಸಿಕ್ಕಿತ್ತು. ಕೊನೆ ಪಂದ್ಯದಲ್ಲಿ ಬೆಂಚ್ ಕಾಯುತ್ತಿರೋ ಆಟಗಾರರಿಗೆ ಅವಕಾಶ ಸಿಗಬಹುದು ಎಂದು ಫ್ಯಾನ್ಸ್ ಭವಿಷ್ಯ ನುಡಿಯುತ್ತಿದ್ದಾರೆ.
ಇದನ್ನೂ ಓದಿ: ಇನ್ಸ್ಟಾದಲ್ಲಿ ಆರ್ಸಿಬಿಯನ್ನು ಮ್ಯಾಕ್ಸ್ವೆಲ್ ಅನ್ಫಾಲೋ ಮಾಡಿದ್ದೇಕೆ..? ಇಲ್ಲಿದೆ ಅಸಲಿ ಕಾರಣ!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್