newsfirstkannada.com

×

BREAKING: ಆನೆಗುಂದಿ ರಾಜವಂಶಸ್ಥ, ಮಾಜಿ ಸಚಿವ ಶ್ರೀರಂಗದೇವರಾಯಲು ನಿಧನ

Share :

Published August 22, 2023 at 7:06pm

    87 ವರ್ಷದ ಶ್ರೀರಂಗದೇವರಾಯಲು ಅನಾರೋಗ್ಯದಿಂದ ನಿಧನ

    ಕೊಪ್ಪಳ ಜಿಲ್ಲೆಯ ಗಂಗಾವತಿಯ ಅವರ ನಿವಾಸದಲ್ಲಿ ನಿಧನ

    ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಐದು ಬಾರೀ ಶಾಸಕರಾಗಿದ್ದರು

ಕೊಪ್ಪಳ: ಆನೆಗುಂದಿ ರಾಜವಂಶಸ್ಥರು ಮತ್ತು ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಶ್ರೀರಂಗದೇವರಾಯಲು (87) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಐದು ಬಾರೀ ಶಾಸಕರಾಗಿದ್ದ ಶ್ರೀರಂಗದೇವರಾಯಲು ಅವರು ಜಿಲ್ಲೆಯ ಗಂಗಾವತಿಯ ನಿವಾಸದಲ್ಲಿ ನಿಧನರಾಗಿದ್ದಾರೆ.

ಕನಕಗಿರಿ, ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಐದು ಬಾರೀ ಶಾಸಕರಾಗಿದ್ದರು. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಶ್ರೀರಂಗದೇವರಾಯಲು ವಿಜಯನಗರ ಸಾಮ್ರಾಜ್ಯದ ವಂಶಸ್ಥರಾಗಿದ್ದರು. ಶ್ರೀರಂಗದೇವರಾಯಲು ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಮಾಜಿ ಸಚಿವ ಶ್ರೀರಂಗದೇವರಾಯಲು ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ಗಾಲಿ ಜನಾರ್ಧನ್ ರೆಡ್ಡಿ, ಕೆ.ರಾಘವೇಂದ್ರ ಹಿಟ್ನಾಳ, ಮಾಜಿ ಸಚಿವರಾದ ಇಕ್ಬಾಲ್​​​ ಅನ್ಸಾರಿ, ಎಂ. ಮಲ್ಲಿಕಾರ್ಜುನ್ ನಾಗಪ್ಪ, ಸಾಲೋಣಿ ನಾಗಪ್ಪ, ಮಾಜಿ ಶಾಸಕ ಪರಣ್ಣ ಮನುವಳ್ಳಿ, ಎಚ್.ಎಸ್ ಮುರಳೀಧರ, ಮಾಜಿ ಎಂಎಲ್ಸಿ ಎಚ್ .ಆರ್ ಶ್ರೀನಾಥ್ ಹಾಗೂ ಕಾಂಗ್ರೆಸ್ ಮುಖಂಡರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಆನೆಗುಂದಿ ರಾಜವಂಶಸ್ಥ, ಮಾಜಿ ಸಚಿವ ಶ್ರೀರಂಗದೇವರಾಯಲು ನಿಧನ

https://newsfirstlive.com/wp-content/uploads/2023/08/death_.jpg

Load More