newsfirstkannada.com

ಕೊಡಗಿನಲ್ಲಿ SSLC ವಿದ್ಯಾರ್ಥಿನಿ ತಲೆ ಕತ್ತರಿಸಿ ಭೀಕರ ಕೊಲೆ; ಕಾರಣವೇನು?

Share :

Published May 9, 2024 at 11:24pm

Update May 9, 2024 at 11:25pm

  ಎಸ್​ಎಸ್​ಎಲ್​ಸಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ

  ಫಲಿತಾಂಶ ಖುಷಿಯಲ್ಲಿದ್ದ ವಿದ್ಯಾರ್ಥಿನಿ ಭೀಕರ ಕೊಲೆ!

  ವಿದ್ಯಾರ್ಥಿನಿ ತಲೆ ಕತ್ತರಿಸಿ ಭೀಕರವಾಗಿ ಕೊಂದು ಹಾಕಿದ್ರು

ಮಡಿಕೇರಿ: ಕೊಡಗಿನಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯ ಭೀಕರ ಹತ್ಯೆಯಾಗಿದೆ. ಕೊಡಗು ಜಿಲ್ಲೆಯ ಸೂರ್ಲಬ್ಬಿ ಗ್ರಾಮದಲ್ಲಿ ಈ ಅಮಾನುಷ ಕೃತ್ಯ ನಡೆದಿದ್ದು, ವಿದ್ಯಾರ್ಥಿನಿ ತಲೆ ಕತ್ತರಿಸಿ ರುಂಡ-ಮುಂಡ ಬೀಸಾಡಿದ್ದಾರೆ.

ಇನ್ನು, ಸೂರ್ಲಬ್ಬಿ ಸರ್ಕಾರಿ ‌ಪ್ರೌಢಶಾಲೆಯಲ್ಲಿ ಏಕೈಕ ವಿದ್ಯಾರ್ಥಿನಿ ಇದ್ದಳು. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಪಾಸ್​ ಆಗಿದ್ದ ವಿದ್ಯಾರ್ಥಿನಿ ತನ್ನ ಶಾಲೆಗೆ ಶೇ. 100ರಷ್ಟು ಫಲಿತಾಂಶ ತಂದು ಕೊಟ್ಟಿದ್ದಳು. ಬೆಳಿಗ್ಗೆಯಿಂದಲೂ ತಾನು ಪಾಸಾದ ಖುಷಿಯಲ್ಲಿ ಇದ್ದಳು. ಸದ್ಯ ಈ ವಿದ್ಯಾರ್ಥಿನಿ ಕೊಲೆ ನಡೆದು ಹೋಗಿದೆ. ವಿದ್ಯಾರ್ಥಿನಿ ಹತ್ಯೆ ಬಗ್ಗೆ ಕೊಡಗು ಪೊಲೀಸರ ತನಿಖೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ಅತಿಥಿ ಉಪನ್ಯಾಸಕಿ ದೀಪಾ ಸಾವು; ಅಸಲಿಗೆ ಆಗಿದ್ದೇನು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೊಡಗಿನಲ್ಲಿ SSLC ವಿದ್ಯಾರ್ಥಿನಿ ತಲೆ ಕತ್ತರಿಸಿ ಭೀಕರ ಕೊಲೆ; ಕಾರಣವೇನು?

https://newsfirstlive.com/wp-content/uploads/2024/05/Murder.jpg

Load More