ಪೋಷಕರ ಆದಾಯ 1 ಲಕ್ಷ ರೂ.ಗಳಿಗಿಂತ ಕಡಿಮೆ ಇರಬೇಕು
ಸ್ಕಾಲರ್ಶಿಪ್ಗೆ ಯಾರು ಯಾರು ಅರ್ಜಿಗಳನ್ನು ಹಾಕಬಹುದು?
ಬ್ಯಾಂಕ್ ಅಕೌಂಟ್ಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು
2024-25ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆಯಡಿ ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗಾಗಿ ಸ್ಕಾಲರ್‌ಶಿಪ್ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅಪ್ಲೇ ಮಾಡಬಹುದು. ಬೌದ್ಧ, ಜೈನ್, ಸಿಖ್, ಮುಸ್ಲಿಂ, ಕ್ರಿಶ್ಚಿಯನ್, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಸ್ಕಾಲರ್ಶಿಪ್ಗೆ ಅರ್ಜಿಗಳನ್ನು ಹಾಕಬಹುದು.
ಇದನ್ನೂ ಓದಿ: SSLC, PUC, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್.. ಕಾನ್ಸ್ಟೆಬಲ್, ಹೆಡ್ ಕಾನ್ಸ್ಟೆಬಲ್ ಹುದ್ದೆಗೆ ಕಾಲ್ ಫಾರ್ಮ್
1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಆದರೆ ಈ ಹಿಂದೆ ಸಲ್ಲಿಸಿದ್ದ ವಿದ್ಯಾರ್ಥಿಗಳ ಅರ್ಜಿಗಳನ್ನು ರಿನೆವೆಲ್ ಎಂದು ಪರಿಗಣಿಸುವುದರಿಂದ ಅಪ್ಲೇ ಮಾಡಬೇಕಿಲ್ಲ. ಒಂದು ವೇಳೆ ಹಿಂದಿನ ವರ್ಷದ ಸ್ಕಾಲರ್‌ಶಿಪ್ ಬಂದಿಲ್ಲ ಎಂದರೆ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಹಾಕಿ. ಎಲ್ಲ ವಿದ್ಯಾರ್ಥಿಗಳ ಬ್ಯಾಂಕ್ ಅಕೌಂಟ್ಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು. ಜೊತೆಗೆ ಎನ್ಪಿಸಿಎಲ್ ಮ್ಯಾಪಿಂಗ್ ಆ್ಯಕ್ಟಿವ್ ಆಗಿರಬೇಕು. 1 ರಿಂದ 8ನೇ ತರಗತಿಯ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಅಪ್ಲೇ ಮಾಡಬಹುದು. ಇದಕ್ಕೆ ಬೇರೆ ವಿದ್ಯಾರ್ಥಿಗಳಿಗೆ ಅವಕಾಶ ಇರುವುದಿಲ್ಲ.
ಅಪ್ಲೇ ಮಾಡಲು ದಾಖಲೆಗಳು ಏನೇನು ಬೇಕು..?
ಇದನ್ನೂ ಓದಿ: ನೀಟ್ ಪರೀಕ್ಷೆ ಪಾಸ್ ಮಾಡಿ MBBSಗೆ ಆಯ್ಕೆಯಾದ ಬುಡಕಟ್ಟು ವಿದ್ಯಾರ್ಥಿ; ದೇಶದ ಇತಿಹಾಸದಲ್ಲೇ ಮೊದಲು!
ವಿದ್ಯಾರ್ಥಿಗಳು ಭೇಟಿ ನೀಡಬೇಕಾದ ವೆಬ್ಸೈಟ್ ವಿಳಾಸ:
ಅತ್ಯಂತ ಪ್ರಮುಖವಾದ ದಿನಾಂಕಗಳು, ಗಮನಿಸಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ