10, 20 ಅಲ್ಲವೇ ಅಲ್ಲ ‘ಕ್ರಿಶ್ 4’ ಸಿನಿಮಾಗೆ ಪ್ರಿಯಾಂಕಾ ಚೋಪ್ರಾ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ?

author-image
Veena Gangani
Updated On
ರಶ್ಮಿಕಾ, ಕತ್ರಿನಾ, ಆಲಿಯಾ ಆಯ್ತು.. ಈಗ ನಕಲಿ ಬ್ರ್ಯಾಂಡ್‌​ ಪ್ರಚಾರಕ್ಕೆ ಪಿಗ್ಗಿ ಧ್ವನಿಯನ್ನೇ ಡೀಪ್​ಫೇಕ್! ಎಚ್ಚರ! ಎಚ್ಚರ!
Advertisment
  • ಹಾಲಿವುಡ್​ನಿಂದ ಬಾಲಿವುಡ್​ಗೆ ಹಾರಿದ ಸ್ಟಾರ್​ ನಟಿ
  • ಹೃತಿಕ್ ರೋಷನ್‌ಗೆ ನಾಯಕಿಯಾಗಿ ದೇಸಿ ಗರ್ಲ್ ಎಂಟ್ರಿ
  • ಹಾಲಿವುಡ್ ಸೀರಿಸ್‌ಗಳಲ್ಲೇ ಬ್ಯೂಸಿಯಾಗಿರೋ ಪ್ರಿಯಾಂಕಾ

ಸ್ಟಾರ್ ನಟಿ ಪ್ರಿಯಾಂಕಾ ಚೋಪ್ರಾ ಬಾಲಿವುಡ್ ಸಿನಿಮಾದಿಂದ ದೂರ ಉಳಿದುಕೊಂಡು ವರ್ಷಗಳೇ ಉರುಳಿವೆ. ಸದ್ಯ ಪ್ರಿಯಾಂಕಾ ಚೋಪ್ರಾ ಹಾಲಿವುಡ್ ಸೀರಿಸ್‌ಗಳಲ್ಲೇ ಬ್ಯೂಸಿಯಾಗಿದ್ದಾರೆ. ಇದೀಗ ಮತ್ತೆ ಪ್ರಿಯಾಂಕಾ ಚೋಪ್ರಾ ಬಾಲಿವುಡ್​ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಕೇವಲ ಕಂಪ್ಯೂಟರ್​ ಸೈನ್ಸ್​ ಮಾತ್ರವಲ್ಲ.. ಇಂಜಿನಿಯರಿಂಗ್​​ನಲ್ಲಿ ಇವೆ ಸಾಕಷ್ಟು ಸ್ಪೆಷಲ್​ ಕೋರ್ಸ್​ಗಳು

publive-image

ಹೌದು, ಬಾಲಿವುಡ್ ಸ್ಟಾರ್​ ನಟ ಹೃತಿಕ್ ರೋಷನ್ ಕ್ರಿಶ್ 4 ಸಿನಿಮಾ ಮೂಲಕ ಮೊದಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ. ಈ ಚಿತ್ರಕ್ಕಾಗಿ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಇದರ ಮಧ್ಯೆ ಹೃತಿಕ್ ರೋಷನ್‌ಗೆ ನಾಯಕಿಯಾಗಿ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಕಾಣಿಸಿಕೊಳ್ಳಲಿದ್ದಾರೆ.

publive-image

ಹಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿರೋ ಪ್ರಿಯಾಂಕಾ ಚೋಪ್ರಾ ಮತ್ತೆ ಯಾವಾಗ ಬಾಲಿವುಡ್​ನಲ್ಲಿ ನಟಿಸುತ್ತಾರೆ ಅಂತ ಅಭಿಮಾನಿಗಳು ಕಾಯುತ್ತಿದ್ದರು. ಇದೀಗ ಕಾಯುತ್ತಿದ್ದ ಅಭಿಮಾನಿಗಳಿಗೆ ಗುಡ್​ನ್ಯೂಸ್ ಒಂದು ಸಿಕ್ಕಿದೆ. ಕ್ರಿಶ್ 4ನಲ್ಲಿ ಮುಖ್ಯ ಪಾತ್ರದಲ್ಲಿ ಹೃತಿಕ್ ಜೊತೆ ಪ್ರಿಯಾಂಕಾ ಚೋಪ್ರಾ ಕಾಣಿಸಿಕೊಳ್ಳಲಿದ್ದಾರೆ. ಆದ್ರೆ ಈ ಸಿನಿಮಾದಲ್ಲಿ ನಟಿಸಲು ಭಾರೀ ಮೊತ್ತದ ಸಂಭಾವನೆ ಪಡೆದಿದ್ದಾರ. ಸದ್ಯ ರಾಜಮೌಳಿ ನಿರ್ದೇಶನದ ಹಾಗೂ ಮಹೇಶ್ ಬಾಬು ನಟನೆಯ ಹೊಸ ಸಿನಿಮಾದಲ್ಲಿ ನಟಿಸುತ್ತಿರೋ ಪ್ರಿಯಾಂಕಾ ಚೋಪ್ರಾ ಈ ಕ್ರಿಶ್​ ಚಿತ್ರಕ್ಕೆ ಬರೋಬ್ಬರಿ 30 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment