2020ರಲ್ಲಿ ಮೇ 31ರಂದು ವಿವಾಹವಾಗಿದ್ದ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ..!
ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಜೀವನದಿಂದ ಕೊನೆಗೂ ಹೊರಬಂದ ಸ್ಟಾಂಕೋವಿಕ್
ಡಿವೋರ್ಸ್ ಸುದ್ದಿಯನ್ನು ಸ್ಪಷ್ಟಪಡಿಸಿದ ಹಾರ್ದಿಕ್ ಪಾಂಡ್ಯ ಹೇಳಿದ್ದೇನು ಗೊತ್ತಾ?
ನಟಿ ನತಾಶಾ ಸ್ಟಾಂಕೋವಿಕ್ ಅವರಿಗೆ ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಡಿವೋರ್ಸ್ ನೀಡಿದ್ದಾರೆ. ಈ ಬಗ್ಗೆ ಪೋಸ್ಟ್ ಹಾಕಿರೋ ಹಾರ್ದಿಕ್ ಪಾಂಡ್ಯ, ಭವಿಷ್ಯದ ಹಿತದೃಷ್ಟಿಯಿಂದ ಬೇರೆ ಆಗಿದ್ದೇವೆ ಎಂದಿದ್ದಾರೆ.
ನಾನು ನತಾಶಾ ಬೇರೆ ಆಗಿದ್ದೇವೆ. ಕಳೆದ 4 ವರ್ಷಗಳಿಂದ ಜೊತೆಯಲ್ಲೇ ಇದ್ದೆವು. ದಾಂಪತ್ಯ ಜೀವನದಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದೆವು. ಕೊನೆಗೆ ಭಿನ್ನಾಭಿಪ್ರಾಯ ಮಿತಿಮೀರಿದಾಗ ನಮ್ಮ ಒಳ್ಳೆಯದಕ್ಕೆ ಬೇರೆ ಆಗಬೇಕು ಎಂದು ನಿರ್ಧಾರ ಮಾಡಿ ಬೇರೆ ಆಗುತ್ತಿದ್ದೇವೆ. ಇದು ಕಠಿಣ ನಿರ್ಧಾರ. ನಮ್ಮ ಭವಿಷ್ಯದ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬಂದಿದ್ದೇವೆ. ನಮ್ಮಿಬ್ಬರ ದಾಂಪತ್ಯಕ್ಕೆ ಸಾಕ್ಷಿಯಾಗಿದ್ದು ಅಗಸ್ತ್ಯ. ಅವನಿಗೆ ನಾವಿಬ್ಬರು ಎಲ್ಲ ರೀತಿಯಲ್ಲೂ ಬೆಂಬಲವಾಗಿ ಇರುತ್ತೇವೆ ಎಂದು ಅಧಿಕೃವಾಗಿ ಇನ್ಸ್ಟಾದಲ್ಲಿ ಪೋಸ್ಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ ಹಾರ್ದಿಕ್.
4 ವರ್ಷಗಳ ಹಿಂದೆ ಮದುವೆಯಾಗಿದ್ದ ಹಾರ್ದಿಕ್, ನತಾಶಾ..!
ಹಾರ್ದಿಕ್ ಪಾಂಡ್ಯ ಮತ್ತು ನತಾಶಾ 2020ರಲ್ಲಿ ಮೇ 31ರಂದು ವಿವಾಹವಾದರು. ಜುಲೈ 2020ರಲ್ಲಿ ತಮ್ಮ ಮೊದಲ ಮಗು ಅಗಸ್ತ್ಯನನ್ನು ಸ್ವಾಗತಿಸಿದರು. ಉದಯಪುರದಲ್ಲಿ ತಮ್ಮ 3ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡರು.
ಇದನ್ನೂ ಓದಿ: ಮುರಿದು ಬಿದ್ದ ಸ್ಟಾರ್ ಕ್ರಿಕೆಟರ್ ಮದುವೆ.. ಅಧಿಕೃತವಾಗಿ ಡಿವೋರ್ಸ್ ಮಾಡಿಕೊಂಡ ಹಾರ್ದಿಕ್, ನತಾಶಾ!
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ