newsfirstkannada.com

ಫೈನಲ್​​ ಪಂದ್ಯಕ್ಕೆ ರಣಬೇಟೆಗಾರನ ಎಂಟ್ರಿ.. ಟೀಮ್​ ಇಂಡಿಯಾಗೆ ಬಂತು ಆನೆಬಲ!

Share :

Published June 29, 2024 at 7:21pm

    ಬಾರ್ಬಡೋಸ್‌ ಮೈದಾನದಲ್ಲಿ ನಡೆಯಲಿರೋ 2024ರ ಟಿ20 ವಿಶ್ವಕಪ್​​ ಫೈನಲ್

    ಇಂದಿನ 2024ರ ಟಿ20 ವಿಶ್ವಕಪ್​​ ಫೈನಲ್ ಹೈವೋ​ಲ್ಟೇಜ್​ ಪಂದ್ಯಕ್ಕೆ ಕ್ಷಣಗಣನೆ

    ಹೈವೋಲ್ಟೇಜ್​ ಪಂದ್ಯದಲ್ಲಿ ಸೌತ್​ ಆಫ್ರಿಕಾ, ಟೀಮ್​ ಇಂಡಿಯಾ ಮುಖಾಮುಖಿ

ವೆಸ್ಟ್​ ಇಂಡೀಸ್​ನ ಬಾರ್ಬಡೋಸ್‌ ಬ್ರಿಡ್ಜ್‌ಟೌನ್ ಮೈದಾನದಲ್ಲಿ ನಡೆಯಲಿರೋ 2024ರ ಟಿ20 ವಿಶ್ವಕಪ್​​ ಫೈನಲ್ ಹೈವೋ​ಲ್ಟೇಜ್​ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನ ಹೈವೋಲ್ಟೇಜ್​ ಪಂದ್ಯದಲ್ಲಿ ಸೌತ್​ ಆಫ್ರಿಕಾ, ಟೀಮ್​ ಇಂಡಿಯಾ ಮುಖಾಮುಖಿ ಆಗಲಿವೆ. ಹೇಗಾದ್ರೂ ಮಾಡಿ ಫೈನಲ್​ ಗೆದ್ದು ಟ್ರೋಫಿ ತಮ್ಮದಾಗಿಸಿಕೊಳ್ಳಬೇಕು ಎಂದು ಎರಡು ತಂಡಗಳು ಪೈಪೋಟಿ ನಡೆಸುತ್ತಿವೆ.

2024ರ ಟಿ20 ವಿಶ್ವಕಪ್‌ನಲ್ಲಿ ಟೀಮ್‌ ಇಂಡಿಯಾ ಸತತ 6 ಗೆಲುವು ಸಾಧಿಸಿತ್ತು. ಗ್ರೂಮ್​ ಸ್ಟೇಜ್​​​ನಲ್ಲಿ ಟೀಮ್​ ಇಂಡಿಯಾ 3 ಪಂದ್ಯ ಗೆದ್ದು ಸೂಪರ್ 8ಗೆ ಲಗ್ಗೆ ಇಟ್ಟಿತ್ತು. ನಂತರ ಈ ಸುತ್ತಿನಲ್ಲೂ ಅಫ್ಘಾನ್​, ಬಾಂಗ್ಲಾದೇಶ ಮತ್ತು ಆಸ್ಟ್ರೇಲಿಯಾ ವಿರುದ್ಧವೂ ಗೆದ್ದ ಟೀಮ್​ ಇಂಡಿಯಾ ಸೆಮಿ ಫೈನಲ್​ಗೆ ಎಂಟ್ರಿ ನೀಡಿತ್ತು. ಬಳಿಕ ಸೆಮಿ ಫೈನಲ್​ನಲ್ಲಿ ಇಂಗ್ಲೆಂಡ್​ ವಿರುದ್ಧ ಗೆದ್ದಿದ್ದು ಈಗ ಸೌತ್​ ಆಫ್ರಿಕಾ ವಿರುದ್ಧ ಫೈನಲ್ಸ್​ ಆಡುತ್ತಿದೆ. ಈ ಮಧ್ಯೆ ಟೀಮ್​ ಇಂಡಿಯಾಗೆ ರಣಬೇಟೆಗಾರನ ಎಂಟ್ರಿಯಾಗಿದೆ.

ಯೆಸ್​​, ಎಷ್ಟು ಚಾನ್ಸ್​ ನೀಡಿದ್ರೂ ಸದುಪಯೋಗ ಮಾಡಿಕೊಳ್ಳದ ಶಿವಮ್​ ದುಬೆಗೆ ಇಂದು ತಂಡದಲ್ಲಿ ಸ್ಥಾನ ಸಿಗೋದು ಡೌಟ್​. ಹಾಗಾಗಿ ಟೀಮ್​ ಇಂಡಿಯಾದಲ್ಲಿ ದುಬೆ ಬದಲಿಗೆ ಸಂಜು ಸ್ಯಾಮ್ಸನ್​ಗೆ ಸ್ಥಾನ ನೀಡಲು ಕ್ಯಾಪ್ಟನ್​ ರೋಹಿತ್​ ಶರ್ಮಾ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ರಾಜಸ್ಥಾನ್‌ ತಂಡದ ನಾಯಕನಾಗಿ ಸಂಜು ಸ್ಯಾಮ್ಸನ್​ ತಂಡವನ್ನು ಮುನ್ನಡೆಸಿದ್ರು. ಐಪಿಎಲ್​ನಲ್ಲಿ ಸಂಜು ವಿಕೆಟ್​ ಕೀಪರ್​​ ಮತ್ತು ಬ್ಯಾಟರ್​ ಆಗಿ ಯಶಸ್ವಿಯಾಗಿದ್ದಾರೆ. ಈ ಐಪಿಎಲ್ ಋತುವಿನಲ್ಲಿ ತಾನು ಆಡಿರೋ 15 ಪಂದ್ಯಗಳಲ್ಲಿ 531 ರನ್ ಗಳಿಸಿದ್ದರು.

ಇದನ್ನೂ ಓದಿ: ಇಂದು ನಡೆಯಬೇಕಿದ್ದ ಟೀಮ್ ಇಂಡಿಯಾ, ಸೌತ್​ ಆಫ್ರಿಕಾದ ಫೈನಲ್​ ಪಂದ್ಯ ದಿಢೀರ್​ ರದ್ದು?

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಫೈನಲ್​​ ಪಂದ್ಯಕ್ಕೆ ರಣಬೇಟೆಗಾರನ ಎಂಟ್ರಿ.. ಟೀಮ್​ ಇಂಡಿಯಾಗೆ ಬಂತು ಆನೆಬಲ!

https://newsfirstlive.com/wp-content/uploads/2024/05/Team-India_m.jpg

Load More