/newsfirstlive-kannada/media/media_files/2025/09/09/elephant-4-2025-09-09-13-27-44.jpg)
ಸಾಂದರ್ಭಿಕ ಫೋಟೋ
ವಿದ್ಯುತ್​ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ದಾರುಣವಾಗಿ ಸಾವನ್ನಪ್ಪಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ರೈತರ ಜಮೀನಿನಲ್ಲಿ ಆನೆಗಳು ಹಾದು ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.
ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡು ಪ್ರಾಣಿ ದಾಳಿ ತಪ್ಪಿಸಲು ವಿದ್ಯುತ್ ತಂತಿ ಬೇಲಿ ಹಾಕಲಾಗಿತ್ತು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಆನೆಗಳು ಸಾವನ್ನಪ್ಪಿವೆ ಎನ್ನಲಾಗ್ತಿದೆ. ಆನೆಗಳ ಮರಣೋತ್ತರ ಪರೀಕ್ಷೆ ಬಳಿಕ ನಿಖರ ಮಾಹಿತಿ ಲಭ್ಯವಾಗಲಿದೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ನಭಕ್ಕೆ ಹಾರಿದ ‘ಬಾಹುಬಲಿ’ ರಾಕೆಟ್​.. ಇಸ್ರೋ ಮತ್ತೊಂದು ಮೈಲಿಗಲ್ಲು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us