/newsfirstlive-kannada/media/media_files/2025/11/20/bengaluru-robbery-2025-11-20-11-21-58.jpg)
ಬೆಂಗಳೂರಿನಲ್ಲಿ 7 ಕೋಟಿ ರಾಬರಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ದರೋಡೆಕೋರರು ಬೆಂಗಳೂರಿನಲ್ಲಿ ಕೋಟಿ ಕೋಟಿ ಹಣದ ದರೋಡೆಗಾಗಿ ಬಳಸಿದ್ದ ಇನ್ನೋವಾ ಕಾರ್ ಅನ್ನು ಆಂಧ್ರದ ತಿರುಪತಿಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ತಿರುಪತಿಯಲ್ಲಿ ದರೋಡೆಗೆ ಬಳಸಿದ್ದ ಇನ್ನೋವಾ ಕಾರ್ ಪತ್ತೆಯಾಗಿದೆ. ಆದರೇ, ಆರೋಪಿಗಳು ಪತ್ತೆಯಾಗಿಲ್ಲ. ಅನುಮಾನದ ಮೇಲೆ ಪೊಲೀಸರು ಇಬ್ಬರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us