/newsfirstlive-kannada/media/media_files/2025/11/16/bengaluru-boy-2025-11-16-16-27-01.jpg)
ಬೆಂಗಳೂರು: ಬೆನಕ ಲೇಔಟ್‌ನಲ್ಲಿ ತಂದೆಯ ಕಾರಿನಡಿ ಸಿಲುಕಿ ಮಗು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.
ದೇವಿಕಾ ಮತ್ತು ಮುನೇಶ್ ದಂಪತಿಗಳ ಒಂದು ವರ್ಷ 10 ತಿಂಗಳ ಮಗು ನೂತನ್, ಮನೆಯ ಮುಂದೆ ಆಟವಾಡುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ತಂದೆಯು ಮಗುವನ್ನು ಗಮನಿಸದೇ ಕಾರನ್ನು ಚಲಾಯಿಸಿದ ಪರಿಣಾಮ, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಕೇಸ್​ ದಾಖಲಾಗಿದೆ.
ಇದನ್ನೂ ಓದಿ: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಗೆ ಮುಖಭಂಗ.. ಹೀನಾಯ ಸೋಲು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us