/newsfirstlive-kannada/media/media_files/2025/12/07/sonu-shetty-2025-12-07-12-20-39.jpg)
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್​ ವಿರುದ್ಧ ಕಂಟೆಂಟ್ ಕ್ರಿಯೇಟರ್ ಸೋನು ಶೆಟ್ಟಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆ ಸೋನು ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ.
ಡಿಕೆ ಶಿವಕುಮಾರ್​ ಒಬ್ಬ ಹೇಡಿ ಎಂದು ಸೋಶಿಯಲ್​ ಮೀಡಿಯಾದಲ್ಲಿ ಸೋನುಶೇಟ್ಟಿ ಟಿಕಿಸಿದ್ದರು. ಇದರಿಂದ ಆಕ್ರೋಶಗೊಂಡ ಕೆಪಿಸಿಸಿ ಲೀಗಲ್ ಟೀಮ್, ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಸೋನು ಶೆಟ್ಟಿ ವಿರುದ್ಧ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆ ಪೊಲೀಸರು ಸೋನು ಶೆಟ್ಟಿಯನ್ನ ವಶಕ್ಕೆ ಪಡೆದು ಹೇಳಿಕೆ ದಾಖಲಿಸಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇಷ್ಟೆಲ್ಲಾ ಆದ ಬಳಿಕ ವಡಿಯೋ ಒಂದನ್ನ ಪೋಸ್ಟ್ ಮಾಡಿರೋ ಸೋನು ಶೆಟ್ಟಿ ಕ್ಷಮೆ ಕೇಳಿದ್ದಾರೆ.
ಡಿಕೆ ಶಿವಕುಮಾರ್ ಅವರಿಗೆ ನಾನು ಕ್ಷಮೆ ಕೇಳುತ್ತೇನೆ. ಡಿಕೆ ಶಿವಕುಮಾರ್ ಅವರಾಗಲಿ, ಅವರ ಮಗಳಾಗಲಿ, ನನಗೆ ಯಾವುದೇ ದ್ವೇಷ ಇಲ್ಲ. ಅವರು ಅಂದರೆ ನನಗೆ ಇಷ್ಟಾನೆ. ಅವರು ನನ್ನ ತಂದೆ ಸ್ಥಾನದಲ್ಲಿದ್ದಾರೆ. ಅವರ ಮೇಲೆ ನನಗೆ ಯಾವುದೇ ದ್ವೇಷ ಇಲ್ಲ. ಇದಕ್ಕೆಲ್ಲ ಕಾರಣ ಈ ಸಂಧ್ಯಾ ಆಂಟಿ. ಅವರೇ ನನ್ನನ್ನು ಟ್ರಿಗರ್ ಮಾಡಿ, ಡಿಕೆ ಶಿವಕುಮಾರ್ ಅವರ ವಿರುದ್ಧ ಮಾತನ್ನಾಡುವಂತೆ ಮಾಡಿದ್ದಾರೆ.
-ಸೋನು ಶೆಟ್ಟಿ,
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us