Advertisment

ಅಪ್ಪ-ಅಮ್ಮನಿಗೆ ಚೂರಿ ಹಾಕಿ ಜೀವ ತೆಗೆದ ಸಾಫ್ಟ್‌ವೇರ್ ಇಂಜಿನಿಯರ್..!

ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಪ್ರಾಣ ತೆಗೆದಿರುವ ಘಟನೆ ಬೆಂಗಳೂರಿನ ವಿಜ್ಞಾನ ನಗರದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

author-image
Ganesh Kerekuli
rohan bhat
Advertisment

ಬೆಂಗಳೂರು: ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಪ್ರಾಣ ತೆಗೆದಿರುವ ಘಟನೆ ಬೆಂಗಳೂರಿನ ವಿಜ್ಞಾನ ನಗರದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

Advertisment

60 ವರ್ಷದ ನಿವೃತ್ತ ನೇವಿ ಕ್ಯಾಪ್ಟ ನವೀನ್ ಚಂದ್ರ ಭಟ್, 55 ವರ್ಷದ ಪತ್ನಿ ಡಾ.ಶ್ಯಾಮಲಾ ಭಟ್ ಮೃತ ದುರ್ದೈವಿಗಳು. ಸ್ವಂತ ಸಾಫ್ಟ್‌ವೇರ್ ಕಂಪನಿ ಹೊಂದಿದ್ದ ಮಗ ರೋಹನ್ ಚಾಕುವಿನಿಂದ ಮನಸೋ ಇಚ್ಚೆ ಹಲ್ಲೆ ಮಾಡಿದ್ದ. ಬಳಿಕ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆ ಸೇರಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೇ ಗಂಡ ಹೆಂಡತಿ ಇಬ್ಬರೂ ಪ್ರಾಣ ಬಿಟ್ಟಿದ್ದಾರೆ. ಮೃತದೇಹಗಳನ್ನ ಬೌರಿಂಗ್ ಆಸ್ಪತ್ರೆ ರವಾನಿಸಿದ್ದಾರೆ. ಸದ್ಯ ಹಂತಕ ರೋಹನ್ ಭಟ್ ನನ್ನು ಹೆಚ್‌ಎಎಲ್‌ ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ.

ಇದನ್ನೂ ಓದಿ: ಸೊಸೆಯ ಸೌಂದರ್ಯ ವರ್ಣನೆಯ ಜೊತೆಗೆ ಲೈಂಗಿಕ ಕಿರುಕುಳ ಕೊಟ್ಟ ಮಾವ! : ಲಿಫ್ಟ್ ನಲ್ಲಿ ಮಾವನಿಂದ ಸೊಸೆಯ ಅಲಿಂಗನ!

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Bengaluru News
Advertisment
Advertisment
Advertisment