ಪುನೀತ್‌ ಕೆರೆಹಳ್ಳಿ ಮತ್ತೆ ಅರೆಸ್ಟ್​.. ಆಗಿದ್ದೇನು..?

ಬಾಗಲುಗುಂಟೆ ಪೊಲೀಸರು ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಅವರನ್ನು ಬಂಧಿಸಿದ್ದಾರೆ. ಕೋರ್ಟ್​ನಿಂದ ವಾರೆಂಟ್ ಹಿನ್ನೆಲೆಯಲ್ಲಿ ಅವರ ಬಂಧನವಾಗಿದೆ. ಕೋರ್ಟ್​ನಿಂದ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್​ ವಾರೆಂಟ್ ಹೊರಡಿಸಿತ್ತು.

author-image
Ganesh Kerekuli
puneet kerehalli
Advertisment

ಬೆಂಗಳೂರು: ಬಾಗಲುಗುಂಟೆ ಪೊಲೀಸರು ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಅವರನ್ನು ಬಂಧಿಸಿದ್ದಾರೆ.

ಕೋರ್ಟ್​ನಿಂದ ವಾರೆಂಟ್ ಹಿನ್ನೆಲೆಯಲ್ಲಿ ಅವರ ಬಂಧನವಾಗಿದೆ. ಗೋ-ಮಾಂಸ ಸಾಗಾಟ ವೇಳೆ ಚಾಲಕನಿಗೆ ಹಲ್ಲೆ ಮಾಡಿದ್ದ ಕೇಸ್​ನಲ್ಲಿ ಕೋರ್ಟ್​, ನಾನ್ ಬೇಲಬಲ್ ವಾರೆಂಟ್ ಹೊರಡಿಸಿತ್ತು. ಈ ಹಿಂದೆಯೂ ಬಾಗಲಗುಂಟೆ ಠಾಣೆಯಲ್ಲಿ ಕೆರೆಹಳ್ಳಿ ಬಂಧನಕ್ಕೆ ಒಳಗಾಗಿದ್ದ. 

ಕೋರ್ಟ್​ನಿಂದ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್​ ವಾರೆಂಟ್ ಹೊರಡಿಸಿತ್ತು. ಹೀಗಾಗಿ ಪುನೀತ್ ಕೆರೆಹಳ್ಳಿಯನ್ನ ಬಾಗಲುಗುಂಟೆ ಪೊಲೀಸರು ಬಂಧಿಸಿದ್ದಾರೆ. 

ಇದನ್ನೂ ಓದಿ:ಹೊಸ ಹೆಜ್ಜೆ, ಹೊಸ ದಾರಿ ಕಡೆ ಮುಖ -ಗಿಲ್ಲಿ ಮುಂದೆ ಬಿಗ್​ ಪ್ಲಾನ್ VIDEO

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Puneeth Kerehalli
Advertisment