/newsfirstlive-kannada/media/media_files/2026/01/13/jai-bangla-case-2026-01-13-10-27-09.jpg)
ಬೆಂಗಳೂರು: ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದ ಮಹಿಳೆಯನ್ನ ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಹುಲಿಮಂಗಲದಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರನ್ನ ತೆರವು ಕಾರ್ಯಾಚರಣೆ ಮಾಡ್ತಿದ್ದ ವೇಳೆ ಶರ್ಬಾನು ಖತನ್ ಜೈ ಬಾಂಗ್ಲಾ ಅಂತ ಕೂಗಿದ್ದಾಳೆ.
ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಹಿಳೆಯನ್ನ ಬಂಧಿಸಿದ್ದಾರೆ. ಸದ್ಯ ಬಂಧಿಸಿರುವ ಪೊಲೀಸರು ಆಕೆಯನ್ನ ತೀವ್ರ ವಿಚಾರಣೆ ನಡೆಸ್ತಿದ್ದಾರೆ. ಆಕೆಯ ಮೂಲ ಯಾವುದು? ಸ್ವಯಂ ಪ್ರೇರಿತವಾಗಿ ಕೂಗಿದ್ದಾ? ಅಥವಾ ಇದರ ಹಿಂದೆ ಯಾರಾದರೂ ಇದ್ದಾರಾ ಅನ್ನೋದ್ರ ಬಗ್ಗೆಯೂ ಚರ್ಚೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಕೊಟ್ಟ ಮಾತು ಉಳಿಸಿಕೊಳ್ಳಲು KSCA ದಿಟ್ಟ ಹೆಜ್ಜೆ.. RCB ಅಭಿಮಾನಿಗಳಿಗೆ ಗುಡ್​ನ್ಯೂಸ್​..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us