ಧರ್ಮಸ್ಥಳ ಬುರುಡೆ ರಹಸ್ಯ ಹಾಗು ಅನನ್ಯ ಭಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯೂಟ್ಯೂಬರ್ ಅಭಿಷೇಕ್ ನನ್ನು SIT ತೀವ್ರ ವಿಚಾರಣೆಯನ್ನು ನಡೆಸಿದೆ. 6 ತಿಂಗಳ ಹಿಂದೆ ಗಿರೀಶ್ ಮಟ್ಟಣ್ಣವರ್ನನ್ನು ಸಂಪರ್ಕಿಸಿದ್ದ ಅಭೀಷೇಕ್, ಲೈಕ್ಸ್ ಹಾಗು ವೀವ್ಸ್ ಗಾಗಿ ವಿಡಿಯೋ ಮಾಡಿದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಯುನೈಟೆಡ್ ಮೀಡಿಯಾ ಹೆಸರಿನ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಅಭಿಷೇಕ್,ಜಯಂತ್ ಜೊತೆಗುಡಿ ರಾತ್ರಿ ಹೊತ್ತು ಬಂಗ್ಲೆಗುಡ್ಡೆಗೆ ಭೇಟಿ ನೀಡಿ ವಿಡಿಯೋ ಮಾಡಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಯೂಟ್ಯೂಬರ್ಸ್ಗೆ SIT ನೋಟಿಸ್ ನೀಡುವ ಸಾಧ್ಯತೆಯಿದೆ. ಮತ್ತಷ್ಟು ಮಾಹಿತಿಗಾಗಿ ಈ ವಿಡಿಯೋ ಕ್ಲಿಕ್ ಮಾಡಿ.
ಇದನ್ನೂ ಓದಿ: ಈ 6 ಆಪ್ಗಳು ನಿಮ್ಮ ಫೋನ್ನಲ್ಲಿ ಇರಲೇಬೇಕು.. ಎಷ್ಟೊಂದು ಲಾಭ ಗೊತ್ತಾ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ