30ಕ್ಕೂ ಹೆಚ್ಚು ಬೀದಿ‌ ನಾಯಿಗಳಿಂದ ಡೆಡ್ಲಿ ಅಟ್ಯಾಕ್; ಬಾಲಕನ ಸ್ಥಿತಿ ಗಂಭೀರ

ಶಿಡ್ಲಘಟ್ಟ ನಗರದ ನೇತಾಜಿ ಕ್ರೀಡಾಂಗಣದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಬರೋಬ್ಬರಿ 30ಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿವೆ. ಆ ಕೂಡಲೇ ಸ್ಥಳದಲ್ಲಿದ್ದ ಕ್ರೀಡಾಪಟುಗಳು ಬಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

author-image
Veenashree Gangani
dog attack(2)
Advertisment

ಚಿಕ್ಕಬಳ್ಳಾಪುರ: 30ಕ್ಕೂ ಹೆಚ್ಚು ಬೀದಿ‌ನಾಯಿಗಳು ಬಾಲಕನ ಮೇಲೆ ದಾಳಿ ಮಾಡಿರೋ ಘಟನೆ ಶಿಡ್ಲಘಟ್ಟ ನಗರದಲ್ಲಿ ನಡೆದಿದೆ. 

ಇದನ್ನೂ ಓದಿ:ಶಿವಮೊಗ್ಗದ ರಿಪ್ಪನ್ ಪೇಟೆಯಲ್ಲಿ ಸುಜಾತ, ಅನನ್ಯಾ ಭಟ್ ಕುಟುಂಬದ ಬಗ್ಗೆ ಎಸ್‌ಐಟಿ ತನಿಖೆ, ಸಿಕ್ಕ ಮಾಹಿತಿ ಏನು ಗೊತ್ತಾ?

dog attack(4)

ಬೀದಿನಾಯಿಗಳ ದಾಳಿಗೆ ಒಳಗಾಗಿದ್ದ ಬಾಲಕನ ಸ್ಥಿತಿ ಗಂಭೀರವಾಗಿದೆ. ಇತ್ತೀಚೆಗೆ ನಗರದಲ್ಲಿ ಬೀದಿ ನಾಯಿಗಳ ದಾಳಿ ಹೆಚ್ಚಾಗಿದೆ. ಕಂಡ ಕಂಡಲ್ಲಿ, ಸಿಕ್ಕ ಸಿಕ್ಕವರ ಮೇಲೆ ನಾಯಿಗಳು ಅಟ್ಯಾಕ್​ ಮಾಡುತ್ತಿವೆ. ನಾಯಿ ದಾಳಿಗೆ ಒಳಗಾದವರು ರೇಬಿಸ್​ಗೆ ಬಲಿ ಆಗುತ್ತಿದ್ದಾರೆ. 

dog attack(3)

ಹೀಗೆ ಶಿಡ್ಲಘಟ್ಟ ನಗರದ ನೇತಾಜಿ ಕ್ರೀಡಾಂಗಣದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಬರೋಬ್ಬರಿ 30ಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿವೆ. ಆ ಕೂಡಲೇ ಸ್ಥಳದಲ್ಲಿದ್ದ ಕ್ರೀಡಾಪಟುಗಳು ಬಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಈಗ ನಾಯಿಗಳ ದಾಳಿಗೆ ಒಳಗಾದ ಬಾಲಕನ ಸ್ಥಿತಿ ಗಂಭೀರವಾಗಿದೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

dog attack, bangaluru news
Advertisment