/newsfirstlive-kannada/media/media_files/2025/08/13/mla-satish-sail-2025-08-13-09-21-47.jpg)
ಕಾರವಾರ: ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸತೀಶ್ ಸೈಲ್ ಅವರು ಮನೆಯಲ್ಲಿ ಇಲ್ಲದೇ ವೇಳೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾಲ್ಕೈದು ಕಾರುಗಳಲ್ಲಿ ಎಂಟ್ರಿ ಕೊಟ್ಟ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ‘ನಾವಿಬ್ಬರು ಮ್ಯೂಚುಯಲ್ ಬ್ರೇಕಪ್ ಆಗಿದ್ದೇವೆ..’ ಭರ್ಜರಿ ಬ್ಯಾಚ್ಯುಲರ್ಸ್ ವಿನ್ನರ್ ಸುನಿಲ್, ಅಮೃತಾ ಹೇಳಿದ್ದೇನು
ಶಾಸಕ ಸತೀಶ್ ಸೈಲ್ ಎಂಸಿಎ ಅಧ್ಯಕ್ಷರೂ ಆಗಿದ್ದರು. ಅಧಿವೇಶನದ ಹಿನ್ನೆಲೆಯಲ್ಲಿ ಶಾಸಕ ಸತೀಶ್ ಸೈಲ್ ಬೆಂಗಳೂರಿಗೆ ತೆರಳಿದ್ದಾರೆ. ಇದೇ ವೇಳೆ ಏಕಾಏಕಿ ಇಡಿ ಅಧಿಕಾರಿಗಳು ಸತೀಶ್ ಸೈಲ್ ಮನೆಗೆ ಎಂಟ್ರಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ