Advertisment

ಇಂದು ಹಾಸನಾಂಬೆ ದರ್ಶನಕ್ಕೆ ಹೋಗುವವರು ಇದನ್ನು ಓದಲೇಬೇಕು?

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ಬಳಿಗೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಇಂದು ರಾತ್ರಿ 8 ಗಂಟೆಯಿಂದ ಹಾಸನಾಂಬ ದೇವಿಯ ದರ್ಶನ ಇರಲ್ಲ ಅಂತ ಜಿಲ್ಲಾಡಳಿತ ಮಾಹಿತಿ ನೀಡಿದೆ.

author-image
Ganesh Kerekuli
HSN_HASANAMBE
Advertisment

ಹಾಸನ: ಇಂದು ಭಾನುವಾರ ಆಗಿರೋದ್ರಿಂದ ಹಾಸನಾಂಬೆಯ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಅಧಿಕಾರಿಗಳು, ರಾಜಕಾರಣಿಗಳು, ಸಿನಿಮಾ ತಾರೆಯಲು ಸೇರಿದಂತೆ ಸಾವಿರಾರು ಭಕ್ತರು ಹಾಸನಾಂಬೆಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಬಿಸಿಲನ್ನ ಲೆಕ್ಕಿಸದೇ ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಆದ್ರೆ ಇಂದು ರಾತ್ರಿ 8 ಗಂಟೆಯಿಂದ ನಾಳೆ ಬೆಳಗಿನ ಜಾವ 6 ಗಂಟೆ ವರೆಗೆ ಸಾರ್ವಜನಿಕರಿಗೆ ಹಾಸನಾಂಬ ದೇವಿಯ ದರ್ಶನಕ್ಕೆ ಅವಕಾಶ ಇಲ್ಲ.

Advertisment

HSN_HASANAMBA

ಹಾಸನಾಂಬ ದೇವಸ್ಥಾನ ಬಂದ್​!

ಹೌದು, ಈ ಬಗ್ಗೆ ಹಾಸನ ಜಿಲ್ಲಾಡಳಿತ ಮಾಹಿತಿ ನೀಡಿದೆ. ಪೂಜೆ ನೈವೇದ್ಯಕ್ಕಾಗಿ, ಇಂದು ರಾತ್ರಿ 8 ಗಂಟೆಯಿಂದ ನಾಳೆ ಬೆಳಗಿನ ಜಾವ 6 ಗಂಟೆಯವರೆಗೆ ದೇವಾಲಯ ಬಂದ್ ಮಾಡಲಾಗುತ್ತದೆ. ಇಂದು ರಾತ್ರಿ 8 ಗಂಟೆಯವರೆಗೆ ಮಾತ್ರ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಂತರ ನಾಳೆ ಬೆಳಗ್ಗಿನ ಜಾವ 6 ಗಂಟೆಗೆ ದೇವಾಲಯ ಓಪನ್​ ಆಗಲಿದ್ದು, ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ಮದುವೆ.. ಹುಡುಗ ಯಾರು..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Hasanamba Temple
Advertisment
Advertisment
Advertisment