/newsfirstlive-kannada/media/media_files/2025/08/25/big-fight-between-stepmother-and-daughter-2025-08-25-13-21-00.jpg)
ಮಂಡ್ಯ: ಮದ್ದೂರು ತಾಲೂಕು ಮಲ್ಲಿಗೆರೆ ಗ್ರಾಮದಲ್ಲಿ ಕೆಸರು ಗದ್ದೆಯಲ್ಲಿ ಮಲತಾಯಿ ಮತ್ತು ಮಗಳ ಮಧ್ಯೆ ದೊಡ್ಡ ಗಲಾಟೆ ನಡೆದಿದೆ.
/filters:format(webp)/newsfirstlive-kannada/media/media_files/2025/08/25/big-fight-between-stepmother-and-daughter1-2025-08-25-13-44-42.jpg)
ಇದನ್ನೂ ಓದಿ:ಶಾಲೆಯ ಹೋಮ್ ವರ್ಕ್​ ಒತ್ತಡ.. ಜೀವ ಕಳೆದುಕೊಂಡ SSLC ವಿದ್ಯಾರ್ಥಿನಿ, ಅನುಮಾನ
ಮಲತಾಯಿ, ಮಲ ಮಗಳ ಮೇಲೆ ಅಟ್ಯಾಕ್ ಮಾಡಿದ್ದಾಳೆ. ಮಗಳನ್ನ ಜಮೀನಿನಲ್ಲಿ ಕೆಡವಿ ಹಲ್ಲೆ ನಡೆಸಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ಆಸ್ತಿ ಕಲಹದ ವಿಚಾರಕ್ಕೆ ಈ ಇಬ್ಬರ ನಡುವೆ ಗಲಾಟೆಗೆ ನಡೆದಿದೆ. ಮಲತಾಯಿ ಭಾಗ್ಯ, ಮಲ ಮಗಳು ರೋಜಾ ಮೇಲೆ ಕುಳಿತುಕೊಂಡು ಹಲ್ಲೆ ಮಾಡಿದ್ದಾಳೆ. ಇದನ್ನೂ ವ್ಯಕ್ತಿಯೊಬ್ಬರು ಫೋನ್​ನಲ್ಲಿ ರೆಕಾರ್ಡ್​ ಮಾಡಿಕೊಂಡಿದ್ದಾರೆ. ಸದ್ಯ ಮಲ ಮಗಳು ರೋಜಾ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us