ಮದುವೆಗೆ ಸಿದ್ಧತೆ ನಡೆದಿತ್ತು.. ತಾಯಿ-ಮಗಳು ಹಠಾತ್ ನಿಧನ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ತಾಯಿ, ಮಗಳು ನೇಣು ಬಿಗಿದುಕೊಂಡು ಪ್ರಾಣಬಿಟ್ಟಿದ್ದಾರೆ. ಶಕುಂತಲಾದೇವಿ (46), ಪ್ರಿಯಾಂಕ (19) ಮೃತರು.

author-image
Ganesh Kerekuli
mandya daughter
Advertisment

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ತಾಯಿ, ಮಗಳು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ಶಕುಂತಲಾದೇವಿ (46), ಪ್ರಿಯಾಂಕ (19) ಮೃತರು. ಪ್ರಿಯಾಂಕಳ ಮದುವೆಗೆ ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು. ಮದುವೆ ಸಿದ್ಧತೆ ನಡುವೆಯೇ ತಾಯಿ, ಮಗಳು ಪ್ರಾಣಬಿಟ್ಟಿದ್ದಾರೆ. ಈ ದುಡುಕಿನ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಇದನ್ನೂ ಓದಿ: ಇವಳೆಂಥ ಮಗಳು.. ತಾಯಿ, ದೊಡ್ಡಮ್ಮರ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳಿಸಿದ್ಲು..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.

Daughter Mother
Advertisment