ಒಂದೇ ಕಾರಲ್ಲಿ ಪ್ರಯಾಣಿಸಿದ PM ಮೋದಿ, ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಪ್ರಧಾನಿ ಮೋದಿ ಅವರು ಮೆಟ್ರೋದ ಹಳದಿ ಮಾರ್ಗದ ಉದ್ಘಾಟನೆ, ವಂದೇ ಭಾರತ್ ರೈಲಿಗೆ ಚಾಲನೆ ಹಾಗೂ ಮೆಟ್ರೋದ ಆರೆಂಜ್​ ಮಾರ್ಗದ ಶಂಕುಸ್ಥಾಪನೆಗೆ ಸಿಲಿಕಾನ್ ಸಿಟಿಗೆ ಆಗಮಿಸಿದ್ದರು. ಇದೇ ವೇಳೆ ಮೋದಿ ಅವರ ಕಾರಿನಲ್ಲೇ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಯಾಣ ಮಾಡಿದರು.

author-image
Bhimappa
Advertisment
Pm Narendra Modi CM SIDDARAMAIAH
Advertisment