/newsfirstlive-kannada/media/media_files/2025/11/06/shivamogga_ksrtc_driver-2025-11-06-12-52-11.jpg)
ಶಿವಮೊಗ್ಗ: ಕರ್ತವ್ಯ ನಿರತ ಕೆಎಸ್ಆರ್​​ಟಿಸಿ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಾಗರ ನಗರದಲ್ಲಿರುವ ಇಲಾಖೆಯ ಡಿಪೋದಲ್ಲಿ ನಡೆದಿದೆ.
ಜಿಲ್ಲೆಯ ಸಾಗರ ನಗರದಲ್ಲಿ ಇರುವ ಕೆಎಸ್​ಆರ್​ಟಿಸಿ ಬಸ್ ಚಾಲಕ ಸಂದೀಪ್ (41) ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡು ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಕನ್ನಡ ಸಿನಿಮಾ ನಟ ಹರೀಶ್ ರಾಯ್ ವಿಧಿವಶ: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹರೀಶ್ ರಾಯ್
/filters:format(webp)/newsfirstlive-kannada/media/media_files/2025/11/06/shivamogga_ksrtc_driver_new-2025-11-06-12-53-05.jpg)
ತಕ್ಷಣ ಅಲ್ಲೇ ಇದ್ದ ಸಹೋದ್ಯೋಗಿಗಳು ಸುಂದೀಪ್​ರನ್ನು ಕೆಎಸ್​​ಆರ್​​​​ಟಿಸಿ ಬಸ್ಸಿನಲ್ಲಿಯೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂದೀಪ್ ಅವರು ಆಸ್ಪತ್ರೆಯಲ್ಲೇ ಹೃದಯಾಘಾತದಿಂದ ಉಸಿರು ಚೆಲ್ಲಿದ್ದಾರೆ. ಮಾರಿಕಾಂಬ ದೇವಸ್ಥಾನದ ಹಿಂಭಾಗ ರಸ್ತೆಯ ನಿವಾಸಿಯಾದ ಸಂದೀಪ್ ಅವರು ಸಹೋದರರು ಸಂದೀಪ್ ಕುಟುಂಬಕ್ಕೆ ಸರ್ಕಾರದಿಂದ ಸಹಾಯ ಧನ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us