/newsfirstlive-kannada/media/post_attachments/wp-content/uploads/2023/08/rashi-bhavishya-25.jpg)
ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.
ಮೇಷ
/filters:format(webp)/newsfirstlive-kannada/media/post_attachments/wp-content/uploads/2023/06/Mesha_Bhavishya_Eedina_Astorology_Horoscope_RashiBhavishya_newsfirstkannada.jpg)
- ಪ್ರೇಮಿಗಳಿಗೆ ಗೊಂದಲದ ದಿನ
- ಬೇರೆಯವರ ಸಹಾಯದಿಂದ ನಿಮಗೆ ತೃಪ್ರಿ ಸಿಗಬಹುದು
- ಕಾರ್ಯಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುತ್ತೀರಿ
- ಹೊಸ ಸ್ನೇಹಿತರನ್ನು ಜನರನ್ನು ಆಕರ್ಷಿಸುತ್ತೀರಿ
- ಮಾನಸಿಕ ಶಾಂತಿಗಾಗಿ ದುಡಿದ ಹಣ ಸ್ವಲ್ಪ ಖರ್ಚುಮಾಡಿ
- ಆತ್ಮವಿಶ್ವಾಸದೊಂದಿಗೆ ಎಲ್ಲಾ ಕೆಲಸಗಳನ್ನು ಪ್ರಾರಂಭಿಸಿ ಶುಭವಿದೆ
- ಕುಲದೇವತಾ ಆರಾಧಾನೆ ಮಾಡಿ
ವೃಷಭ
/filters:format(webp)/newsfirstlive-kannada/media/post_attachments/wp-content/uploads/2023/06/Vrushabha_Bhavishya_Eedina_Astorology_Horoscope_RashiBhavishya_newsfirstkannada.jpg)
- ನಿಮಗೆ ಹಳೆಯ ನೆನಪುಗಳು ಸಂತೋಷಕೊಡಬಹುದು
- ಈ ದಿನ ಉತ್ತಮ ವಾತಾವರಣ ಇರಲಿದೆ
- ಪ್ರವಾಸ ಕುರಿತು ಮಾನಸಿಕ ಉಲ್ಲಾಸ ಸಿಗುವುದು
- ಜೀವನದ ಅನುಭವ ನಿಮ್ಮನ್ನು ಪರಿವರ್ತಿಸಬಹುದು
- ದಾಂಪತ್ಯ ಜೀವನದಲ್ಲಿ ಸುಖ ಸಂತೋಷ
- ನೀವಂದುಕೊಂಡ ಕೆಲಸಗಳ ಪರಿಪೂರ್ಣತೆ
- ಗಣಪತಿಯ ಅನುಗ್ರಹ ಪಡೆಯಿರಿ
ಮಿಥುನ
/filters:format(webp)/newsfirstlive-kannada/media/post_attachments/wp-content/uploads/2023/06/Mithuna_Bhavishya_Eedina_Astorology_Horoscope_RashiBhavishya_newsfirstkannada.jpg)
- ಮನಸ್ಸಿನಲ್ಲಿರುವುದನ್ನು ಬೇರೆಯವರೊಂದಿಗೆ ಹಂಚಿಕೊಳ್ಳಬಹುದು
- ತಾಯಿ- ತಂದೆಯರ ದುಃಖ ಕಾರಣವಾಗಬಹುದು
- ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
- ಹಣದ ಅಡಚಣೆಯೇ ಎಲ್ಲಾ ವಿಚಾರದಲ್ಲಿ ಕಾರಣವಾಗಬಹುದು
- ಭೂ ಸಂಬಂಧಿ ವ್ಯವಹಾರಗಳಿಂದ ನಷ್ಟ ಕಾಣಬಹುದು
- ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಯಶಸ್ಸಿದೆ
- ಭೂ ವರಾಹನನ್ನು ಪ್ರಾರ್ಥನೆ ಮಾಡಿ
ಕಟಕ
/filters:format(webp)/newsfirstlive-kannada/media/post_attachments/wp-content/uploads/2023/06/Kataka_Bhavishya_Eedina_Astorology_Horoscope_RashiBhavishya_newsfirstkannada.jpg)
- ಆರೋಗ್ಯದಲ್ಲಿ ಸಮಾಧಾನಕೊಡಬಹುದು
- ದೀರ್ಘಕಾಲದ ಆಲೋಚನೆಗಳಿಂದ ಮನಸ್ಸಿಗೆ ಅನುಕೂಲ
- ಸ್ನೇಹಿತರ ಮಿಲನದಿಂದ ನಿಮ್ಮ ಕೆಲಸಕ್ಕೆ ಅನುಕೂಲ
- ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥಮಾಡಬೇಡಿ
- ವೃತ್ತಿಯಲ್ಲಿ ಹಿನ್ನಡೆಯಾಗುವುದರಿಂದ ಲಾಭವಿಲ್ಲ
- ದೂರ ಪ್ರವಾಸದ ಯೋಜನೆ ಹಾಕುತ್ತೀರಿ
- ಲಕ್ಷ್ಮೀಮಂತ್ರ ಪಠಿಸಿ
ಸಿಂಹ
/filters:format(webp)/newsfirstlive-kannada/media/post_attachments/wp-content/uploads/2023/06/Simha_Bhavishya_Eedina_Astorology_Horoscope_RashiBhavishya_newsfirstkannada.jpg)
- ಅನಗತ್ಯ ವಿಚಾರಗಳೇ ಹೆಚ್ಚು ಪ್ರಸ್ತಾಪವಾಗುವ ದಿನ
- ಕಠಿಣ ನಿರ್ಧಾರಗಳು ಇಂದು ಬೇಡ
- ಮಧ್ಯಾಹ್ನದ ನಂತರ ಹಣಕಾಸಿನ ವಿಚಾರದಲ್ಲಿ ಅನುಕೂಲ
- ಬೇರೆಯವರ ವಿಶ್ವಾಸ ಬೆಂಬಲ ಸಿಗುತ್ತದೆ
- ಪ್ರೇಮಿಗಳಿಗೆ ತಿರುವು ಪಡೆಯುವಂತಹ ದಿನ
- ಸಾಯಂಕಾಲ ಬಂಧಗಳು ಸ್ನೇಹಿತರ ಸಮಾಗಮನವಾಗಬಹುದು
- ಆಂಜನೇಯನ ಪ್ರಾರ್ಥನೆ ಮಾಡಿ
ಕನ್ಯಾ
/filters:format(webp)/newsfirstlive-kannada/media/post_attachments/wp-content/uploads/2023/06/Kanya_Bhavishya_Eedina_Astorology_Horoscope_RashiBhavishya_newsfirstkannada.jpg)
- ಮಕ್ಕಳ ಬಗ್ಗೆ ಚಿಂತೆ ಮಾಡಿ ಅವರಿಗೆ ಸರಿಯಾಗಿ ತಿಳುವಳಿಕೆ ನೀಡಿ
- ನಿಮ್ಮ ಸಂದೇಶ ಮನೆ ಮಕ್ಕಳಿಗೆ ದಾರಿದೀಪವಾಗಬೇಕು
- ದೈಹಿಕ ಸಮಸ್ಯೆ ನೋವಿನಿಂದ ಬಳಲುತ್ತೀರಿ
- ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ಮಾಡುವ ಬಗ್ಗೆ ಚಿಂತಿಸಿ
- ನೀವು ಮಾಡುವ ನೌಕರಿ ನಿಮಗೆ ಯಾವುದೇ ರೀತಿಯ ಸಮಾಧಾನ ಕೊಡುವುದಿಲ್ಲ
- ವಿಶ್ರಾಂತಿಯಿರುತ್ತದೆ ಮನಸ್ಸು ಮಾತ್ರ ಸಮಾಧಾನದಲ್ಲಿರುವುದಿಲ್ಲ
- ಮೃತ್ಯುಂಜಯನ ಪ್ರಾರ್ಥನೆ ಮಾಡಿ
ತುಲಾ
/filters:format(webp)/newsfirstlive-kannada/media/post_attachments/wp-content/uploads/2023/06/Tula_Bhavishya_Eedina_Astorology_Horoscope_RashiBhavishya_newsfirstkannada.jpg)
- ಲೆಕ್ಕ ಶಾಸ್ತ್ರಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳಿಗೆ ಯಶಸ್ಸು
- ಅಧಿಕ ಖರ್ಚು ಹಣಸಂಗ್ರಹದ ಬಗ್ಗೆ ಆಲೋಚನೆ ಮಾಡುತ್ತೀರಿ
- ಹೊಸ ಯೋಜನೆಗಳು ಸಾಕಾರವಾಗಬಹುದು
- ಹಳೆಯ ಬಾಕಿ ಹಣ ನಿಮ್ಮ ಕೈ ಸೇರಬಹುದು
- ನಿಮ್ಮ ಯೋಜನೆಗೆ ತಕ್ಕ ವ್ಯಕ್ತಿಗಳ ಪರಿಚಯ- ಸಹಾಯ ಸಿಗುತ್ತದೆ‘
- ಆಸ್ಪತ್ರೆಗಾಗಿ ಹಣ ಖರ್ಚು ಮಾಡಬೇಕಾಗಬಹುದು
- ಕಾಲ ಭೈರವ ಮಂತ್ರ ಪಠಿಸಿ
ವೃಶ್ಚಿಕ
/filters:format(webp)/newsfirstlive-kannada/media/post_attachments/wp-content/uploads/2023/06/Vruschika_Bhavishya_Eedina_Astorology_Horoscope_RashiBhavishya_newsfirstkannada.jpg)
- ಜೀವನದ ತೊಂದರೆಗಳನ್ನು ಹೇಳಿಕೊಂಡು ತಪ್ಪು ಮಾಡಬೇಡಿ
- ನಿಮ್ಮ ಎಲ್ಲಾ ಪ್ರಯತ್ನಗಳು ಇಂದು ವಿಫಲ
- ಈ ದಿನ ಸಣ್ಣ ವ್ಯಾಪಾರಿಗಳಿಗೆ ಧನಲಾಭ
- ಅನಾರೋಗ್ಯ ಪೀಡಿತ ಬಂಧುಗಳ ಭೇಟಿ ಖರ್ಚು ಆಗಲಿದೆ
- ನಿಮ್ಮ ಕೆಲಸ ಜವಾಬ್ದಾರಿಯ ಬಗ್ಗೆ ಬದ್ಧತೆ ಇರಲಿ
- ಹಣ ಉಳಿಸಲು ಪ್ರಯತ್ನಿಸಿ ತೊಂದರೆಗೆ ಸಿಲುಕುತ್ತೀರಿ
- ವಿಷ್ಣುವಿನ ಸಹಸ್ರನಾಮ ಪಾರಾಯಣ ಮಾಡಿ
ಧನುಸ್
/filters:format(webp)/newsfirstlive-kannada/media/post_attachments/wp-content/uploads/2023/06/Dhanassu_Bhavishya_Eedina_Astorology_Horoscope_RashiBhavishya_newsfirstkannada-1.jpg)
- ಜೀವನ ಪೂರ್ತಿ ಬಂಧನ ಎಂದು ಭಾಸವಾಗುವ ದಿನ
- ಅಸಮಾಧಾನ ಬೇಡ- ನಿಮ್ಮ ಪಾಲಿಗಿರುವುನ್ನು ಅನುಭವಿಸಿ
- ನಿಮ್ಮ ನಂಬಿಕೆ ಶ್ರದ್ಧೆ ನಿಮ್ಮನ್ನು ಕಾಪಾಡುತ್ತವೆ
- ತಾಳ್ಮೆಯಿರಲಿ ಕೋಪ ಮಾಡಿಕೊಳ್ಳುವುದದಿಂದ ಪ್ರಯೋಜನವಿಲ್ಲ
- ಬಯಸದೇ ಬಂದ ಭಾಗ್ಯ ನಿಮ್ಮದಾಗುತ್ತದೆ
- ಯಾವುದೇ ನೋವಿರಲಿ ಅದಕ್ಕೆ ಪರಿಹಾರ ಮಾರ್ಗ ಸಿಗಬಹುದು
- ಶ್ರೀರಾಮ ಪರಿವಾರ ದೇವರನ್ನು ಪೂಜಿಸಿ
ಮಕರ
/filters:format(webp)/newsfirstlive-kannada/media/post_attachments/wp-content/uploads/2023/06/Makara_Bhavishya_Eedina_Astorology_Horoscope_RashiBhavishya_newsfirstkannada.jpg)
- ನಿಜವಾದ ಕಷ್ಟದ ಬಗ್ಗೆ ನಿಮಗೆ ಅರಿವಿರುವುದಿಲ್ಲ
- ಕುಟುಂಬ ಸದಸ್ಯರ ಜೊತೆ ಕಾಲಕಳೆಯಬಹುದು
- ನಿಮ್ಮ ಜ್ಞಾನದ ಜೊತೆಗೆ ನಿರಂತರ ಪ್ರಯತ್ನ ಯಶಸ್ಸು ಕೊಡುತ್ತದೆ
- ದುಃಖ ನಿವೃತ್ತಿಯಿದೆ ಆದರೆ ಮಾರ್ಗ ಸಿಗುವುದಿಲ್ಲ
- ಬೇರೆಯವರು ನಿಮ್ಮ ಕೆಲಸದಲ್ಲಿ ಸಹಾಯ ಮಾಡಬಹುದು
- ನೀವು ಉಳಿಸಿದ ಹಣ ಸಕಾಲದಲ್ಲಿ ಉಪಯೋಗಕ್ಕೆ ಬಹಬಹುದು
- ಗೋವಿಗೆ ಅಕ್ಕಿ ಬೆಲ್ಲ ನೀಡಿ
ಕುಂಭ
/filters:format(webp)/newsfirstlive-kannada/media/post_attachments/wp-content/uploads/2023/06/Kumbha_Bhavishya_Eedina_Astorology_Horoscope_RashiBhavishya_newsfirstkannada.jpg)
- ಆತುರದ ತೀರ್ಮಾನ ಮಾಡಬೇಡಿ
- ಆಹಾರಕ್ಕಾಗಿ ನಿರೀಕ್ಷೆಯಲ್ಲಿದ್ದ ನಿಮಗೆ ತೊಂದರೆಯ ಸೂಚನೆ
- ಆರ್ಥಿಕವಾಗಿ ಸಮಸ್ಯೆಯಿಲ್ಲ
- ಭರವಸೆಯ ನಿರೀಕ್ಷೆಯಿಂದ ನಿಮ್ಮ ಕೆಲಸದಲ್ಲಿ ಹಿನ್ನೆಡೆ
- ನಿಮ್ಮ ಕೋಪ ಶಿಸ್ತು ನಿಮ್ಮ ಪರವಾಗಿರುತ್ತದೆ
- ನಿಮ್ಮನ್ನು ಯಾರು ಮೋಸಗೊಳಿಸಲು ಈ ದಿನ ಆಗುವುದಿಲ್ಲ
- ಈಶ್ವರಾರಾಧನೆ ಮಾಡಿ/ಬಿಲ್ವ ಪಾತ್ರೆ ಸಮರ್ಪಿಸಿ
ಮೀನ
/filters:format(webp)/newsfirstlive-kannada/media/post_attachments/wp-content/uploads/2023/06/Meena_Bhavishya_Eedina_Astorology_Horoscope_RashiBhavishya_newsfirstkannada.jpg)
- ದುಶ್ಚಟಗಳಿರುವವರು ಅದರಿಂದ ದೂರವಿರಿ ತೊಂದರೆಯಾಗಬಹುದು
- ಬಾಕಿ ಇರುವ ಕೆಲಸಗಳ ಬಗ್ಗೆ ಚಿಂತಿಸುವಿರಿ
- ನಿಮಗೆ ಪ್ರಿಯವಾದ ಚಿಂತೆಗಳಲ್ಲಿ ಕಾಲಕಳೆಯಬಹುದು
- ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯವರ್ತಿಗಳಿಂದ ಮೋಸಕ್ಕೆ ಸಂಚು
- ಎಲ್ಲಾ ದೃಷ್ಟಿಯಿಂದ ನಿಮಗೆ ಅನುಕೂಲಕಂಡರೂ ಹಿನ್ನಡೆಯಾಗಬಹುದು
- ಆಸ್ತಿಯ ವಿಚಾರಕ್ಕೆ ಹಲವು ಚರ್ಚೆಯಾಗಬಹುದು
- ನರಸಿಂಹ ಸ್ವಾಮಿಯ ಪ್ರಾರ್ಥನೆ ಮಾಡಿ
ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us