/newsfirstlive-kannada/media/post_attachments/wp-content/uploads/2023/08/rashi-bhavishya-25.jpg)
ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.
ಮೇಷ
/filters:format(webp)/newsfirstlive-kannada/media/post_attachments/wp-content/uploads/2023/06/Mesha_Bhavishya_Eedina_Astorology_Horoscope_RashiBhavishya_newsfirstkannada.jpg)
- ಸಮಯಕ್ಕೆ ಆದ್ಯತೆ ನೀಡಿ ಧನಾತ್ಮಕ ಫಲಿತಾಂಶ ನಿಮ್ಮದಾಗುತ್ತದೆ
- ಕುಟುಂಬದಲ್ಲಿ ಶುಭಕಾರ್ಯದ ಚಿಂತನೆ ಇರಬಹುದು
- ಕೋಪ ಆತಂಕಗಳು ಮನೆ ಮಾಡಿರುವ ದಿನ
- ಮಿತ್ರರ ಭೇಟಿ ವಿರೋಧಿಗಳ ಬಗ್ಗೆ ಚರ್ಚೆಯಾಗಲಿದೆ
- ಮಾನಸಿಕ ನೆಮ್ಮದಿ ಕಡಿಮೆಯಾಗಲಿದೆ
- ಮೂಲ ಉದ್ದೇಶ ಮರೆತು ಕಾರ್ಯ ಪ್ರವೃತ್ತಿರಾಗಿ ತೊಂದರೆಯಾಗಬಹುದು
- ರಾಜರಾಜೋಶ್ವರಿಯನ್ನು ಪೂಜಿಸಿ
ವೃಷಭ
/filters:format(webp)/newsfirstlive-kannada/media/post_attachments/wp-content/uploads/2023/06/Vrushabha_Bhavishya_Eedina_Astorology_Horoscope_RashiBhavishya_newsfirstkannada.jpg)
- ಮಕ್ಕಳ ಪ್ರಗತಿ ವಿದ್ಯಾಭ್ಯಾಸದಿಂದ ಸಂತೋಷ ಸಿಗಲಿದೆ
- ಬರಬೇಕಾದ ಬಾಕಿ ಹಣ ಬರುವುದು
- ವ್ಯಾಪಾರ ವ್ಯವಹಾರದ ಪ್ರಗತಿ ಆರ್ಥಿಕ ಲಾಭ
- ಸಂಬಂಧಿಕರ ಆಗಮನದಿಂದ ಖುಷಿ ಸಿಗಲಿದೆ
- ಅನಾರೋಗ್ಯ ಮುಕ್ತ ಸ್ನೇಹಿತರಿಂದ ಸಿಹಿ ಸುದ್ದಿ ಸಿಗಲಿದೆ
- ಸಮಯ ಹೋಗಿದ್ದೇ ಗೊತ್ತಾಗುವುದಿಲ್ಲ ಎಂಬ ದಿನ
- ಮಹಾಲಕ್ಷ್ಮೀಯನ್ನು ಮಲ್ಲಿಗೆ ಹೂವಿನಿಂದ ಅರ್ಚಿಸಿ
ಮಿಥುನ
/filters:format(webp)/newsfirstlive-kannada/media/post_attachments/wp-content/uploads/2023/06/Mithuna_Bhavishya_Eedina_Astorology_Horoscope_RashiBhavishya_newsfirstkannada.jpg)
- ತೋರಿಕೆಯ ಕೆಲಸದಲ್ಲಿ ಸಿಕ್ಕಿ ಬೀಳುವ ಸಾಧ್ಯತೆಗಳಿವೆ
- ನಿಮ್ಮ ಪ್ರಗತಿಯ ಬಗ್ಗೆ ಭಯವಿದೆ
- ವೃತ್ತಿ ಉದ್ಯೋಗದ ಒತ್ತಡ ತೊಂದರೆಗೆ ಕಾರಣವಾಗಬಹುದು
- ಒಳ್ಳೆಯ ಸ್ನೇಹಿತರ ಹಿತೈಷಿಗಳ ಮಾರ್ಗದರ್ಶನ ಪಡೆಯಿರಿ
- ಸ್ವಯಂ ಪ್ರಜ್ಞೆಯಿಲ್ಲದೆ ಕೆಲವು ಅನಾಹುತಗಳಿಗೆ ಅವಕಾಶವಿದೆ
- ನಿಮ್ಮ ನೈತಿಕತೆ ಚೆನ್ನಾಗಿರುತ್ತದೆ
- ಶಿವನನ್ನು ಬಿಲ್ವ ಪತ್ರೆಯಿಂದ ಅರ್ಚಿಸಿ
ಕಟಕ
/filters:format(webp)/newsfirstlive-kannada/media/post_attachments/wp-content/uploads/2023/06/Kataka_Bhavishya_Eedina_Astorology_Horoscope_RashiBhavishya_newsfirstkannada.jpg)
- ಇಂದು ಆನಂದವಾಗಿರುತ್ತೀರಿ ಮನಸ್ಸಿನಲ್ಲಿ ಕಳವಳ ಉಂಟಾಗಲಿದೆ
- ಆರೋಗ್ಯ ಅದರಲ್ಲು ಬೆನ್ನು ನೋವಿನ ಬಗ್ಗೆ ಕಾಳಜಿ ವಹಿಸಿ
- ಮದುವೆ ವಿಚಾರದಲ್ಲಿ ತಲೆ ಕೆಡಸಿಕೊಳ್ಳಬಹುದು ಆದರೆ ಉಪಯೋಗವಿಲ್ಲ
- ಏನೋ ಬದಲಾವಣೆಯ ಆಲೋಚನೆ ಬರುತ್ತದೆ ಆದರೆ ಸದ್ಯಕ್ಕಿಲ್ಲ
- ಮನೆಯ ಜವಾಬ್ದಾರಿಯ ಬಗ್ಗೆ ಪೂರ್ಣ ಜವಾಬ್ದಾರಿ ವಹಿಸಿ
- ಆಹಾರದ ವ್ಯತ್ಯಾಸ ಆಗಬಹುದು ಅದರ ಬಗ್ಗೆ ಗಮನಿಸಿ
- ವೆಂಕಟರಮಣನನ್ನು ಆರಾಧಿಸಿ
ಸಿಂಹ
/filters:format(webp)/newsfirstlive-kannada/media/post_attachments/wp-content/uploads/2023/06/Simha_Bhavishya_Eedina_Astorology_Horoscope_RashiBhavishya_newsfirstkannada.jpg)
- ಜೀವನ ಶೈಲಿಯಲ್ಲಿ ಸುಧಾರಣೆ ಕಾಣುವ ದಿನವಾಗಿದೆ
- ವಿದ್ಯಾರ್ಥಿಗಳಿಗೆ ಮಿತ್ರರಿಂದಲೇ ತೊಂದರೆ
- ಏಕಾಗ್ರತೆಯು ಉತ್ತಮ ಫಲಿತಾಂಶ ನೀಡಬಹುದು
- ಮನೆಯ ಅಗತ್ಯತೆಗೆ ಆದ್ಯತೆ ಕೊಡಿ
- ವ್ಯವಹಾರದಲ್ಲಿ ಉತ್ತಮ ಲಾಭ ಶುಭವೂ ಇದೆ
- ಯಾರನ್ನಾದರು ಕ್ಷಮಿಸುವ ಪ್ರಸಂಗವಿದ್ದರೆ ಕ್ಷಮಿಸಿ
- ವಿದ್ಯಾ ಗೋಪಾಲಕೃಷ್ಣನನ್ನು ಪ್ರಾರ್ಥಿಸಿ
ಕನ್ಯಾ
/filters:format(webp)/newsfirstlive-kannada/media/post_attachments/wp-content/uploads/2023/06/Kanya_Bhavishya_Eedina_Astorology_Horoscope_RashiBhavishya_newsfirstkannada.jpg)
- ರಾಜಕೀಯ ಪ್ರಭಾವ ಕೆಲಸ ಮಾಡಬಹುದು
- ಕಾಲಿಗೆ ಪೆಟ್ಟು ಬೀಳಬಹುದು ಜಾಗ್ರತೆ ವಹಿಸಿ
- ಮಾತಿಗೆ ಬೆಲೆ ಕೆಲಸ ಸಾಧ್ಯ
- ಪ್ರೇಮಿಗಳಿಗೆ ಶುಭ ಉತ್ತಮ ನಿರ್ಧಾರ
- ಆರೋಗ್ಯದ ಬಗ್ಗೆ ಸುಧಾರಣೆ ಇದೆ
- ವೃತ್ತಿಯಲ್ಲಿ ಅನುಕೂಲ ಆದರೆ ತುಂಬಾ ಶ್ರಮ ಪಡಬೇಕಾಗಲಿದೆ
- ವಿಕಲ ಚೇತನರಿಗೆ ಸಹಾಯ ಮಾಡಿ
ತುಲಾ
/filters:format(webp)/newsfirstlive-kannada/media/post_attachments/wp-content/uploads/2023/06/Tula_Bhavishya_Eedina_Astorology_Horoscope_RashiBhavishya_newsfirstkannada.jpg)
- ಹಾಸ್ಯಾಸ್ಪದ ವಿರೋಧಕ್ಕೆ ಅವಕಾಶವಾಗುವ ಪರಿಸ್ಥಿತಿ ಎದುರಿಸ ಬೇಕಾಗಬಹುದು
- ತಾಳ್ಮೆಯಿಂದ ಇದ್ದರೆ ಇಡೀ ದಿನ ಯಶಸ್ಸು ಸಿಗಲಿದೆ
- ಮಕ್ಕಳ ವರ್ತನೆ ಹಿರಿಯರಿಗೆ ಬೇಸರ ತರುತ್ತದೆ
- ಜನ ಸಂದಣಿಯಲ್ಲಿ ನಿಮಗೆ ತೊಂದರೆ ಕಾಣಬಹುದು
- ಜವಾಬ್ದಾರಿಗಳಿಂದ ಹೊರಬನ್ನಿ ಈ ದಿನ ನಿಮ್ಮದಾಗಲಿದೆ
- ನಿಮ್ಮ ವೈಯಕ್ತಿಕ ವಿಚಾರಕ್ಕೆ ಬೇರೆಯವರ ಸಲಹೆ ಬೇಡ
- ಆಂಜನೇಯನ ಉಪಾಸನೆ ಮಾಡಿ
ವೃಶ್ಚಿಕ
/filters:format(webp)/newsfirstlive-kannada/media/post_attachments/wp-content/uploads/2023/06/Vruschika_Bhavishya_Eedina_Astorology_Horoscope_RashiBhavishya_newsfirstkannada.jpg)
- ಸಭೆ ಸಮಾರಂಭಗಳಿಗೆ ಹಾಜರಾಗಬಹುದು
- ಮಕ್ಕಳಿಗೆ ನೀತಿ ಪಾಠ ಹೇಳಿ ಗೌರವ ಸಿಗಬಹುದು
- ಹೊಸ ಉದ್ಯಮಕ್ಕೆ ಬೇರೆಯವರ ಪರಿಚಯವಾಗಲಿದೆ
- ಧಾರ್ಮಿಕ ಆಧ್ಯಾತ್ಮಿಕ ವಿಚಾರಗಳಿಂದ ಮಾನಸಿಕ ನೆಮ್ಮದಿ ಸಿಗಲಿದೆ
- ನಿಮ್ಮ ಕೆಲಸಕ್ಕೆ ಸಾಧನೆಗೆ ಪ್ರಶಂಸೆಯಿದೆ
- ಆರ್ಥಿಕ ಬಿಕ್ಕಟ್ಟು ಕಾಡಬಹುದು
- ಕುಬೇರ ಲಕ್ಷ್ಮೀಯನ್ನು ಪ್ರಾರ್ಥಿಸಿ
ಧನುಸ್ಸು
/filters:format(webp)/newsfirstlive-kannada/media/post_attachments/wp-content/uploads/2023/06/Dhanassu_Bhavishya_Eedina_Astorology_Horoscope_RashiBhavishya_newsfirstkannada-1.jpg)
- ಯಾವುದೇ ಬದಲಾವಣೆಯ ಬಗ್ಗೆ ಚಿಂತೆ ಬೇಡ
- ಜನರಿಗೆ ಸ್ಫೂರ್ತಿ ಸಿಗುವ ದಿನ
- ಹೊಸ ಹೂಡಿಕೆಗೆ ಇಂದು ಅನುಕೂಲವಿದೆ
- ಅನುಕೂಲದ ಸಮಯವನ್ನು ವಿನಿಯೋಗಿಸಿಕೊಳ್ಳಿ
- ಸ್ವೇಚ್ಛೆ ಇರುವವರು ಗುರಿಮುಟ್ಟಲು ಕಷ್ಟದ ದಿನ
- ಹಳೆಯ ವಿಚಾರಗಳನ್ನು ದೂರಮಾಡಿ ಬೇಸರ ಕಡಿಮೆ ಮಾಡಿಕೊಳ್ಳಿ
- ಸುಬ್ರಹ್ಮಣ್ಯನಿಗೆ ಕ್ಷೀರಾಭಿಷೇಕ ಮಾಡಿಸಿ
ಮಕರ
/filters:format(webp)/newsfirstlive-kannada/media/post_attachments/wp-content/uploads/2023/06/Makara_Bhavishya_Eedina_Astorology_Horoscope_RashiBhavishya_newsfirstkannada.jpg)
- ಜನರು ನಿಮ್ಮ ಸಲಹೆಯನ್ನು ಸ್ವೀಕರಿಸಬಹುದು
- ಸ್ನೇಹಿತರ ಜೊತೆ ಕಾಲ ಕಳೆಯುವುದರಿಂದ ಸಂತೋಷವಾಗಿರುತ್ತೀರಿ
- ಬೇರೆಯವರ ವಿಚಾರದಲ್ಲಿ ಹಸ್ತಕ್ಷೇಪ ಬೇಡ
- ಕುಟುಂಬದಲ್ಲಿ ನಿಮ್ಮದಿಯ ಶಾಂತಿಯ ವಾತಾವರಣ ಕಾಪಾಡಿ
- ಕಠಿಣ ಶ್ರಮಕ್ಕೆ ತಕ್ಕ ಫಲವಿದೆ
- ತುಳಸಿಯಿಂದ ವಿಷ್ಣುವಿನ ಅರ್ಚನೆ ಮಾಡಿ
ಕುಂಭ
/filters:format(webp)/newsfirstlive-kannada/media/post_attachments/wp-content/uploads/2023/06/Kumbha_Bhavishya_Eedina_Astorology_Horoscope_RashiBhavishya_newsfirstkannada.jpg)
- ಅನಗತ್ಯ ಅಥವಾ ಅನುಪಯುಕ್ತ ಕೆಲಸಗಳಲ್ಲಿ ಸಮಯ ವ್ಯರ್ಥ ಸಾಧ್ಯತೆ
- ನಿಮ್ಮ ಸಹಕಾರಕ್ಕೆ ಅನುಗುಣವಾಗಿ ಬೆಲೆ ದೊರೆಯತ್ತದೆ
- ಇಂದು ತಾಳ್ಮೆಯಿಂದ ಆತ್ಮಾವಲೋಕನ ಮಾಡಿಕೊಳ್ಳಿ
- ಆತಂಕ ಬೇಡ ಸಮಾಧಾನದಿಂದ ಎಲ್ಲ ಕೆಲಸಗಳನ್ನು ನಿಭಾಯಿಸಿ
- ವಾದ-ವಿವಾದಗಳಲ್ಲಿ ತಲೆ ಹಾಕದೆ ಇದ್ದರೆ ಒಳ್ಳೆಯದು
- ಹಣದ ವಿಚಾರದಲ್ಲಿ ನಿರಾಸೆ ಸಾಧ್ಯತೆಯಿದೆ
- ಈಶ್ವರಾಧನೆ ಮಾಡಿ
ಮೀನ
/filters:format(webp)/newsfirstlive-kannada/media/post_attachments/wp-content/uploads/2023/06/Meena_Bhavishya_Eedina_Astorology_Horoscope_RashiBhavishya_newsfirstkannada.jpg)
- ಯಶಸ್ಸಿನ್ನ ಬಗ್ಗೆ ನಿರ್ದಿಷ್ಟವಾದ ಗುರಿಯಿರಲಿ
- ಪ್ರೀತಿ-ಪ್ರೇಮ ವಿಚಾರದಲ್ಲಿ ಗೊಂದಲ ಬೇಸರ ಸಾಧ್ಯತೆ
- ಬೆಲೆ ಬಾಳುವ ವಸ್ತು ಖರೀದಿ ಮಾಡುವ ವಿಚಾರದಲ್ಲಿ ಚರ್ಚೆ ಸಾಧ್ಯತೆ
- ಸಾಮಾಜಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಆಸಕ್ತಿ, ಅವಕಾಶ ಇರಬಹುದು
- ನಿಮ್ಮ ಸೇವೆ ಸಾಮಾಜಿಕ ಸಹಾಯಕ್ಕಾಗಿ ಜನ ಮನ್ನಣೆ ಸಿಗುವ ದಿನ
- ಅದೃಷ್ಟ ಚೆನ್ನಾಗಿದೆ ಅನ್ನುವಷ್ಟರಲ್ಲಿ ದಿನ ಕಳೆದು ಹೋಗಬಹುದು
- ನಿಮ್ಮ ಬಗ್ಗೆಯೇ ಹೆಚ್ಚು ಗಮನ ಕೊಡಬೇಕಾದ ದಿನ
- ಕುಲದೇವತಾರಾಧನೆ ಮಾಡಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us