/newsfirstlive-kannada/media/media_files/2026/01/01/tumkur-2026-01-01-00-53-27.jpg)
ತುಮಕೂರು: ಹೊಸ ವರ್ಷದ ಸಂಭ್ರಮಾಚರಣೆ ನಡುವೆ ಅಪಘಾತ ಸಂಭವಿಸಿ ದುರಂತ ನಡೆದಿದೆ. ಲೋಕೇಶ್ (21) ಮೃತ ದುರ್ದೈವಿ
ತುಮಕೂರಿನ ಬುಗುಡನಹಳ್ಳಿ ಬಳಿ ಅಪಘಾತವಾಗಿದೆ. ಲಾರಿ ಮತ್ತು ಬೈಕ್ ನಡುವೆ ಅಪಘಾತವಾಗಿ 21 ವರ್ಷದ ಬೈಕ್ ಸವಾರ ಪ್ರಾಣ ಕಳೆದುಕೊಂಡಿದ್ದಾರೆ. ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಬುಗುಡನಹಳ್ಳಿ ಬಳಿಯ ಮನೆಯಿಂದ ತುಮಕೂರು ನಗರದ ಕಡೆ ಬರುವಾಗ ದುರ್ಘಟನೆ ಸಂಭವಿಸಿದೆ. ಬೆಳ್ಳಾವಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಹೊಸ ವರ್ಷದ ಆರಂಭದಲ್ಲಿ RBI ನಿಂದ ಕೆಟ್ಟ ಸುದ್ದಿ.. ಜನರಿಗೆ ಯಾವುದೇ ಪರಿಹಾರವಿಲ್ಲ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us