ವಾಯಮಾಲಿನ್ಯಕ್ಕೆ ತತ್ತರಿಸಿ ಹೋದ ರಾಷ್ಟ್ರ ರಾಜಧಾನಿ ದೆಹಲಿ
ದೆಹಲಿ ಜನತೆಗೆ ಎದುರಾಯ್ತು ಮತ್ತೊಂದು ಶಾಕಿಂಗ್ ನ್ಯೂಸ್
ಇಂದು ದೆಹಲಿ ಹಲವು ಭಾಗಗಳಲ್ಲಿ ಪ್ರಬಲವಾದ ಭೂಕಂಪ!
ನವದೆಹಲಿ: ಈಗಾಗಲೇ ವಾಯಮಾಲಿನ್ಯಕ್ಕೆ ತತ್ತರಿಸಿ ಹೋದ ರಾಷ್ಟ್ರ ರಾಜಧಾನಿ ದೆಹಲಿ ಜನತೆಗೆ ಮತ್ತೊಂದು ಆಘಾತ ಎದುರಾಗಿದೆ. ಇಂದು ದಿಢೀರ್ ದೆಹಲಿಯ ಹಲವು ಕಡೆ ಪ್ರಬಲ ಭೂಕಂಪ ಸಂಭವಿಸಿದೆ. ಹೀಗಾಗಿ ಜನ ಭಾರೀ ಆತಂಕಕ್ಕೆ ಒಳಗಾಗಿದ್ದಾರೆ.
ನೇಪಾಳದಲ್ಲಿ 5.6 ತೀವ್ರತೆಯ ಭೂಕಂಪನ ಆಗಿತ್ತು. ಈ ಬೆನ್ನಲ್ಲೇ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಇಂದು ಪ್ರಬಲವಾಗಿ ಭೂಮಿ ಕಂಪಿಸಿದೆ. ಕಳೆದ ಕೆಲವು ದಿನಗಳಿಂದ ನಡೆದ 2ನೇ ಭೂಕಂಪ ಆಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ