ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ವಿವೇಕ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ..!
ಯಲಹಂಕ ನ್ಯೂಟೌನ್ ಪೊಲೀಸ್ರ ಭೇಟಿ, ಪರಿಶೀಲನೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 20 ವರ್ಷದ ವಿವೇಕ್ ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ವಿವೇಕ್ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ. ಇಂಜಿನಿಯರಿಂಗ್ ಓದುತ್ತಿದ್ದ ವಿವೇಕ್ ದಿಢೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದುವರೆಗೂ ವಿವೇಕ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿವೇಕ್ ಆತ್ಮಹತ್ಯೆ ಸುದ್ದಿ ಕೇಳಿ ಇಡೀ ಕಾಲೇಜು ಬೆಚ್ಚಿಬಿದ್ದಿದೆ.
ಯಲಹಂಕ ನ್ಯೂ ಟೌನ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಯಲಹಂಕ ನ್ಯೂ ಟೌನ್ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೇಸ್ ಕೂಡ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ