ಬೆಳಗ್ಗೆ ವಾಯುವಿಹಾರ ಮಾಡುವಾಗ ಹೃದಯಾಘಾತ
ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಗೆ ಚಿಕಿತ್ಸೆ
ಆಂಗ್ಲ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ
ಚಾಮರಾಜನಗರ: 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರೋ ಘಟನೆ ಗುಂಡ್ಲುಪೇಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.
ಬೆಂಗಳೂರು ನಿವಾಸಿಯಾದ ವಿದ್ಯಾರ್ಥಿನಿ ಫೆಲಿಶಾ (16) ಮೃತ ದುರ್ದೈವಿ. ಗುಂಡ್ಲುಪೇಟೆಯ ನಿರ್ಮಲಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೆಲಿಶಾ 10ನೇ ತರಗತಿ ಓದುತ್ತಿದ್ದರು. ಎಂದಿನಂತೆ ಇಂದು ಬೆಳಗ್ಗೆ ಹಾಸ್ಟೆಲ್ನಲ್ಲಿ ವಾಯುವಿಹಾರ ಮಾಡುತ್ತಿರುವಾಗ ಹೃದಯಾಘಾತ ಕಾಣಿಸಿಕೊಂಡಿದೆ. ತಕ್ಷಣ ವಿದ್ಯಾರ್ಥಿನಿಯನ್ನ ಗುಂಡ್ಲುಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ