ಮಂಡ್ಯದಲ್ಲಿ ಬೆಂಬಲಿಗರೊಂದಿಗೆ ಮಹತ್ವದ ಸಭೆ ನಡೆಸ್ತಿರುವ ಸಂಸದೆ
ಚುನಾವಣೆಯಲ್ಲಿ ಸ್ಪರ್ಧಿಸಬೇಕಾ? ಬೇಡವಾ ಎಂಬುವುದರ ಬಗ್ಗೆ ಚರ್ಚೆ
ಏಪ್ರಿಲ್ 6 ರಂದು ಮಹತ್ವದ ಹೆಜ್ಜೆ ಇಡಲಿರುವ ಸುಮಲತಾ ಅಂಬರೀಶ್
ಮಂಡ್ಯ ಲೋಕಸಭೆ ಚುನಾವಣೆ ವಿಚಾರವಾಗಿ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಮಹತ್ವದ ಸಭೆ ನಡೆಸುತ್ತಿದ್ದಾರೆ. ನ್ಯೂಸ್ಫಸ್ಟ್ಗೆ ಸಿಕ್ಕಿರುವ ಎಕ್ಸ್ಕ್ಲೂಸಿವ್ ಮಾಹಿತಿ ಪ್ರಕಾರ, ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿಗೆ ಬೆಂಬಲ ನೀಡಲಿದ್ದಾರೆ.
ಏಪ್ರಿಲ್ 6 ರಂದು ಬೆಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡು, ಕುಮಾರಸ್ವಾಮಿಗೆ ಬೆಂಬಲ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರಂತೆ.
ಇದನ್ನೂ ಓದಿ:ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ಬಾಂಬ್ ಬಾಣ; ಬರದ ಅಸ್ತ್ರ ಪ್ರಯೋಗಿಸಿ ಕೌಂಟರ್ ಕೊಟ್ಟ ಸಿದ್ದರಾಮಯ್ಯ..!
ಸುಮಲತಾ ಅಂಬರೀಶ್ ಅವರು ಪಕ್ಷೇತರವಾಗಿ ಸ್ಪರ್ಧಿಸುತ್ತಾರಾ? ಇಲ್ಲ ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡುತ್ತಾರಾ ಎಂಬ ವಿಚಾರ ಭಾರೀ ಕುತೂಹಲ ಮೂಡಿಸಿದೆ. ಈ ವಿಚಾರಕ್ಕೆ ತಾರ್ಕಿಕ ಅಂತ್ಯ ಹಾಡಲು ಸುಮಲತಾ ಅವರು, ಮಂಡ್ಯದಲ್ಲಿ ಮಹತ್ವದ ಸಭೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ನಟ ದರ್ಶನ್ ಕೂಡ ಭಾಗಿಯಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ