ಕರ್ನಾಟಕ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಯಾವಾಗ ಸಿಗಲಿದೆ..?
ರಜೆ ಯಾವಾಗ ಸಿಗಲಿದೆ? ಎಂದು ಕಾಯುತ್ತಿದ್ದವರಿಗೆ ಗುಡ್ನ್ಯೂಸ್
ಏಪ್ರಿಲ್ 11 ರಿಂದ ಮೇ 29 ರವರೆಗೆ ಬೇಸಿಗೆ ರಜೆ ಎಂಬ ಮಾಹಿತಿ
ಬೆಂಗಳೂರು: ಕರ್ನಾಟಕ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಯಾವಾಗ ಸಿಗಲಿದೆ? ಎಂದು ಕಾಯುತ್ತಿದ್ದವರಿಗೆ ಗುಡ್ನ್ಯೂಸ್ ಒಂದು ಸಿಕ್ಕಿದೆ. ಏಪ್ರಿಲ್ 11 ರಿಂದ ಮೇ 29 ರವರೆಗೆ ಬೇಸಿಗೆ ರಜೆ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು, ಈಗಾಗಲೇ 1-9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಎಲ್ಲ ಪರೀಕ್ಷೆಗಳು ಮುಗಿದಿದೆ. ಸದ್ಯದಲ್ಲೇ ಈ ಪರೀಕ್ಷೆ ಫಲಿತಾಂಶ ಕೂಡ ಪ್ರಕಟವಾಗಲಿದೆ. ಈ ಮಧ್ಯೆ ಏಪ್ರಿಲ್ 11 ರಿಂದ ಬೇಸಿಗೆ ರಜೆ ಆರಂಭವಾಗಲಿದೆ ಎನ್ನುತ್ತಿವೆ ಮೂಲಗಳು.
ಜತೆಗೆ ಇಷ್ಟು ದಿನ ಬೇಸಿಗೆ ರಜೆಯಲ್ಲಿ ಮಕ್ಕಳಿಗೆ ಆರೋಗ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಆಹಾರ ಧಾನ್ಯಗಳು ವಿತರಣೆ ಮಾಡುತ್ತಿತ್ತು. ಆದರೆ ಈ ಬಾರಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಶಾಲೆಗಳಲ್ಲೇ ನೀಡಲಿದ್ದೇವೆ ಎಂದು ಶಿಕ್ಷಣ ಇಲಾಖೆ ಬಂದಿದೆ.
ಇದನ್ನೂ ಓದಿ: Karnataka Rains: ಯುಗಾದಿ ಬಳಿಕ ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ