newsfirstkannada.com

ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಯಾವಾಗ? ಪೋಷಕರು ಓದಲೇಬೇಕಾದ ಸ್ಟೋರಿ!

Share :

Published April 5, 2024 at 5:46pm

    ಕರ್ನಾಟಕ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಯಾವಾಗ ಸಿಗಲಿದೆ..?

    ರಜೆ ಯಾವಾಗ ಸಿಗಲಿದೆ? ಎಂದು ಕಾಯುತ್ತಿದ್ದವರಿಗೆ ಗುಡ್​ನ್ಯೂಸ್​​

    ಏಪ್ರಿಲ್ 11 ರಿಂದ ಮೇ 29 ರವರೆಗೆ ಬೇಸಿಗೆ ರಜೆ ಎಂಬ ಮಾಹಿತಿ

ಬೆಂಗಳೂರು: ಕರ್ನಾಟಕ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಯಾವಾಗ ಸಿಗಲಿದೆ? ಎಂದು ಕಾಯುತ್ತಿದ್ದವರಿಗೆ ಗುಡ್​ನ್ಯೂಸ್​​ ಒಂದು ಸಿಕ್ಕಿದೆ. ಏಪ್ರಿಲ್ 11 ರಿಂದ ಮೇ 29 ರವರೆಗೆ ಬೇಸಿಗೆ ರಜೆ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು, ಈಗಾಗಲೇ 1-9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಎಲ್ಲ ಪರೀಕ್ಷೆಗಳು ಮುಗಿದಿದೆ. ಸದ್ಯದಲ್ಲೇ ಈ ಪರೀಕ್ಷೆ ಫಲಿತಾಂಶ ಕೂಡ ಪ್ರಕಟವಾಗಲಿದೆ. ಈ ಮಧ್ಯೆ ಏಪ್ರಿಲ್‌ 11 ರಿಂದ ಬೇಸಿಗೆ ರಜೆ ಆರಂಭವಾಗಲಿದೆ ಎನ್ನುತ್ತಿವೆ ಮೂಲಗಳು.

ಜತೆಗೆ ಇಷ್ಟು ದಿನ ಬೇಸಿಗೆ ರಜೆಯಲ್ಲಿ ಮಕ್ಕಳಿಗೆ ಆರೋಗ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಆಹಾರ ಧಾನ್ಯಗಳು ವಿತರಣೆ ಮಾಡುತ್ತಿತ್ತು. ಆದರೆ ಈ ಬಾರಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಶಾಲೆಗಳಲ್ಲೇ ನೀಡಲಿದ್ದೇವೆ ಎಂದು ಶಿಕ್ಷಣ ಇಲಾಖೆ ಬಂದಿದೆ.

ಇದನ್ನೂ ಓದಿ: Karnataka Rains​​: ಯುಗಾದಿ ಬಳಿಕ ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಯಾವಾಗ? ಪೋಷಕರು ಓದಲೇಬೇಕಾದ ಸ್ಟೋರಿ!

https://newsfirstlive.com/wp-content/uploads/2023/07/School-1-1.jpg

Load More