newsfirstkannada.com

ಸೂಪರ್ 8.. ಟಿ 20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾಗೆ ಇಂದು ಮೊದಲ ಸವಾಲ್..!

Share :

Published June 20, 2024 at 7:59am

  ಟೀಂ ಇಂಡಿಯಾಗೆ ಇಂದಿನಿಂದ ಅಸಲಿ ಚಾಲೇಂಜ್ ಸ್ಟಾರ್ಟ್​

  ವೆಸ್ಟ್ ಇಂಡೀಸ್​ನ ಕನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಪಂದ್ಯ

  ಮುಂದಿನ ಪಂದ್ಯ ಬಾಂಗ್ಲಾ, ಆಸ್ಟ್ರೇಲಿಯಾ ವಿರುದ್ಧ ನಡೆಯಲಿದೆ

ಟಿ-20 ವಿಶ್ವಕಪ್​ನಲ್ಲಿ ಸೂಪರ್ 8 ಹಂತದ ಮೊದಲ ಪಂದ್ಯ ಆಡಲಿರುವ ಟೀಂ ಇಂಡಿಯಾ ಇಂದು ಅಫ್ಘಾನಿಸ್ಥಾನದ ಚಾಲೆಂಜ್ ಎದುರಿಸಲಿದೆ.

ವೆಸ್ಟ್ ಇಂಡೀಸ್​ನ ಕನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಈ ಪಿಚ್ ಸ್ಪಿನ್ ಸ್ನೇಹಿಯಾಗಿದ್ದು ಬೃಹತ್ ಮೊತ್ತ ದಾಖಲಾಗುವ ಸಾಧ್ಯತೆ ಕಡಿಮೆ ಇದೆ. ಪಂದ್ಯದಲ್ಲಿ ರನ್ ಮಷಿನ್ ಲಯಕ್ಕೆ ಮರಳಲು ಕಾಯುತ್ತಿದ್ರೆ ಕುಲದೀಪ್​ ಯಾದವ್​ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ:ದರ್ಶನ್ ಮಾತ್ರವಲ್ಲ.. ಅಭಿಮಾನಿಗಳಿಗೂ ಇದೆ ಹಬ್ಬ.. ಬಾಲ ಕಟ್ ಮಾಡಲು ಲಿಸ್ಟ್ ರೆಡಿ..!

ಸೂಪರ್ 8ರ ಮೊದಲೆರಡು ಪಂದ್ಯಗಳನ್ನು ಕ್ರಮವಾಗಿ ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳ ವಿರುದ್ಧ ಆಡಲಿದ್ದು 3ನೇ ಪಂದ್ಯವನ್ನು ಆಸ್ಟ್ರೇಲಿಯಾವನ್ನು ಎದುರಿಸುವ ಮೊದಲೇ ಸೆಮಿಫೈನಲ್​ ಪ್ರವೇಶ ಖಚಿತಪಡಿಸಿಕೊಳ್ಳುವುದು ರೋಹಿತ್ ಪಡೆಯ ಲೆಕ್ಕಾಚಾರವಾಗಿದೆ.

ಜೂನ್ 22 ರಂದು ಬಾಂಗ್ಲಾದೇಶವನ್ನು ಎದುರಿಸಿದ್ರೆ, ಜೂನ್ 24 ರಂದು ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಭಾರತ ಸೆಣಸಾಟ ನಡೆಸಲಿದೆ. ಸೂಪರ್​ 8 ಪಂದ್ಯಗಳನ್ನು ಗೆದ್ದರೆ ಭಾರತವು ಸಮಿ ಫೈನಲ್​ಗೆ ಪ್ರವೇಶ ಮಾಡಲಿದೆ.

ಇದನ್ನೂ ಓದಿ:ಕೃಪೆ ತೋರದ ಮಳೆರಾಯ.. ದೆಹಲಿಯಲ್ಲಿ 48 ಗಂಟೆಯಲ್ಲಿ 50 ಮಂದಿ ಸಾವು.. ಏನಾಯ್ತು..

ಇದನ್ನೂ ಓದಿ:36 ಗಂಟೆಯಲ್ಲಿ ಗುಟ್ಟು ರಟ್ಟು.. ಆ ದಿನ ಕುಂತ್ರೂ, ನಿಂತ್ರೂ ಚಡಪಡಿಕೆ.. ದರ್ಶನ್ ತೊಳಲಾಟ, ನಾಟಕ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸೂಪರ್ 8.. ಟಿ 20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾಗೆ ಇಂದು ಮೊದಲ ಸವಾಲ್..!

https://newsfirstlive.com/wp-content/uploads/2024/06/Kohli_Rohit_IND1.jpg

Load More