newsfirstkannada.com

ಕಂಗನಾ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಸುಪ್ರಿಯಾ​ಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್​ ಹೈಕಮಾಂಡ್..!

Share :

Published March 29, 2024 at 8:50am

  ಕಂಗನಾ ರಣಾವತ್ ಫೋಟೋ ಹಂಚಿಕೊಂಡಿದ್ದ ಕಾಂಗ್ರೆಸ್​ ನಾಯಕಿ

  ಬಾಲಿವುಡ್​ ಬ್ಯೂಟಿ ಕಂಗನಾ ರಣಾವತ್​ಗೆ ಟಿಕೆಟ್​ ನೀಡಿದ್ದ ಬಿಜೆಪಿ

  ಕಾಂಗ್ರೆಸ್​ ನಾಯಕಿ ಸುಪ್ರಿಯಾ ಶ್ರಿನೇಟ್ ಬದಲಿಗೆ ಟಿಕೆಟ್​ ಯಾರಿಗೆ?

ನವದೆಹಲಿ: ಇತ್ತೀಚೆಗಷ್ಟೇ ಬಾಲಿವುಡ್​ ಬ್ಯೂಟಿ ಕಂಗನಾ ರಣಾವತ್​ಗೆ ಬಿಜೆಪಿ ಟಿಕೆಟ್​ ಘೋಷಣೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್​ ನಾಯಕಿ ಸುಪ್ರಿಯಾ ಶ್ರಿನೇಟ್ ಅವರು ಸೋಷಿಯಲ್​ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್​ ಶೇರ್ ಮಾಡಿದ್ದರು. ಇದಕ್ಕೆ ಭಾರೀ ಖಂಡನೆ ವ್ಯಕ್ತವಾಗಿತ್ತು. ಇದೀಗ ಕಾಂಗ್ರೆಸ್​ ಹೈಕಮಾಂಡ್ ಸುಪ್ರಿಯಾ ಶ್ರಿನೇಟ್​​ಗೆ ಬಿಗ್ ಶಾಕ್ ನೀಡಿದೆ. ​

ಇದನ್ನೂ ಓದಿ: ಯುಗಾದಿ ಹೊಸತಡಕುಗಾಗಿ ಚೀಟಿ ಹಾಕಿದ್ದವ್ರಿಗೆ ಮಕ್ಮಲ್​ ಟೋಪಿ.. ಮಾಂಸದ ಆಸೆಗೆ ಕೋಟಿ, ಕೋಟಿ ಕಳ್ಕೊಂಡ ಜನ!

ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಕ್ಷೇತ್ರದಿಂದ ಸುಪ್ರಿಯಾ ಸ್ಪರ್ಧೆ ಮಾಡ್ತಾರೆ ಎನ್ನಲಾಗ್ತಿತ್ತು. ಇದೀಗ ಕಾಂಗ್ರೆಸ್​ ಶ್ರಿನೇಟ್ ಬದಲಿಗೆ ವೀರೇಂದ್ರ ಚೌಧರಿ ಅವರನ್ನು ಕಣಕ್ಕಿಳಿಸಿದೆ. ಬಾಲಿವುಡ್​ ನಟಿ ಕಮ್ ರಾಜಕಾರಣಿ ಕಂಗನಾ ರಣಾವತ್ ವಿರುದ್ಧ ಅವಹೇಳನಕಾರಿಯಾಗಿ ಶ್ರಿನೇಟ್ ಅವರು ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಸೇರ್ ಮಾಡಿ ಬಿರುಗಾಳಿ ಎಬ್ಬಿಸಿದ್ದರು.

ಆದ್ದರಿಂದ ಅವರಿಗೆ ಒಂದು ವೇಳೆ ಟಿಕೆಟ್ ನೀಡಿದ್ರೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಟಿಕೆಟ್ ನಿರಾಕರಿಸಲಾಗಿದೆ. 2019ರ ಲೋಕಸಭಾ ಎಲೆಕ್ಷನ್​ನಲ್ಲಿ ಇದೇ ಕ್ಷೇತ್ರದಿಂದ ಸೋತಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಂಗನಾ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಸುಪ್ರಿಯಾ​ಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್​ ಹೈಕಮಾಂಡ್..!

https://newsfirstlive.com/wp-content/uploads/2024/03/KANGANA-2-1.jpg

Load More