newsfirstkannada.com

Breaking: ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

Share :

Published February 25, 2024 at 2:35pm

Update February 25, 2024 at 2:44pm

  ರಾಜ್ಯ ಕಾಂಗ್ರೆಸ್​ಗೆ ಬಿಗ್​ ಶಾಕ್​

  ರಾಜಾ ವೆಂಕಟಪ್ಪ ನಾಯಕ ನಿಧನ

  ಸುರಪುರ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ

ಯಾದಗಿರಿ: ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

67 ವರ್ಷ ವಯಸ್ಸಿನ ಶಾಸಕ ರಾಜಾ ವೆಂಕಟಪ್ಪ ನಾಯಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಇವರ ಸಾವು ಕಾಂಗ್ರೆಸ್​ಗೆ ಶಾಕ್​ ನೀಡಿದಂತಾಗಿದ್ದು, ಈ ಸುದ್ದಿ ತಿಳಿದಂತೆ ಅನೇಕ ನಾಯಕರು ಬೇಸರ ಹೊರಹಾಕಿದ್ದಾರೆ.

4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವೆಂಕಟಪ್ಪ ನಾಯಕ ಮೊನ್ನೆಯಷ್ಟೆ ಉಗ್ರಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಸಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದರು. ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದರು.

ಆದರೀಗ ಇವರ ಹಠಾತ್​ ನಿಧನ ರಾಜ್ಯ ಮತ್ತು ರಾಷ್ಟ್ರ ಕಾಂಗ್ರೆಸ್​ಗೆ ದೊಡ್ಡ ಆಘಾತ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking: ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

https://newsfirstlive.com/wp-content/uploads/2024/02/RAJAVENKATAPPA_NAYAKA.jpg

Load More